Skip to content
ThuthiThuthiThuthi
Revelation · chapter 16 · verse 13

Revelation 16:13 in Kannada

ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು.

Ghatasarpada baayindaloo mrugada baayim daloo sullu pravaadiya baayindaloo kappegalam tidda mooru ashuddhaatmagalu horage baruvadannu naanu kandenu.

Revelation 16:13 in English

King James Version (KJV)
And I saw three unclean spirits like frogs [come] out of the mouth of the dragon, and out of the mouth of the beast, and out of the mouth of the false prophet.
World English Bible (WEB)
I saw coming out of the mouth of the dragon, and out of the mouth of the beast, and out of the mouth of the false prophet, three unclean spirits, something like frogs;
American Standard Version (ASV)
And I saw [coming] out of the mouth of the dragon, and out of the mouth of the beast, and out of the mouth of the false prophet, three unclean spirits, as it were frogs:
Bible in Basic English (BBE)
And I saw coming out of the mouth of the dragon, and out of the mouth of the beast, and out of the mouth of the false prophet, three unclean spirits, like frogs.
Darby Translation (DBY)
And I saw out of the mouth of the dragon, and out of the mouth of the beast, and out of the mouth of the false prophet, three unclean spirits, as frogs;
Webster's Bible (WBS)
And I saw three unclean spirits like frogs [come] out of the mouth of the dragon, and out of the mouth of the beast, and out of the mouth of the false prophet.
Young's Literal Translation (YLT)
and I saw [come] out of the mouth of the dragon, and out of the mouth of the beast, and out of the mouth of the false prophet, three unclean spirits like frogs —

Read in context

  1. 11ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
  2. 12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್‌ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
  3. 13ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು.
  4. 14ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
  5. 15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
Read all of Revelation 16

Cross references

Original words (Greek)

Revelation 16:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.