Skip to content
ThuthiThuthiThuthi
Revelation · chapter 16 · verse 15

Revelation 16:15 in Kannada

ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.

Igo, kallanu baruvante naanu baruttene. Nirvaananaagi tirugaaduvaaga janaru tanna naachikeyannu nodiyaarendu echchara vaagiddu tanna vastragalannu kaapaadikolluvavanu dhanyanu.

Revelation 16:15 in English

King James Version (KJV)
Behold, I come as a thief. Blessed [is] he that watcheth, and keepeth his garments, lest he walk naked, and they see his shame.
World English Bible (WEB)
“Behold, I come like a thief. Blessed is he who watches, and keeps his clothes, so that he doesn’t walk naked, and they see his shame.”
American Standard Version (ASV)
(Behold, I come as a thief. Blessed is he that watcheth, and keepeth his garments, lest he walk naked, and they see his shame.)
Bible in Basic English (BBE)
(See, I come as a thief. Happy is he who is watching and keeps his robes, so that he may not go unclothed, and his shame be seen.)
Darby Translation (DBY)
(Behold, I come as a thief. Blessed [is] he that watches and keeps his garments, that he may not walk naked, and that they [may not] see his shame.)
Webster's Bible (WBS)
Behold, I come as a thief. Blessed [is] he that watcheth, and keepeth his garments, lest he walk naked, and they see his shame.
Young's Literal Translation (YLT)
'lo, I do come as a thief; happy [is] he who is watching, and keeping his garments, that he may not walk naked, and they may see his unseemliness,' —

Read in context

  1. 13ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು.
  2. 14ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
  3. 15ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ನಿರ್ವಾಣನಾಗಿ ತಿರುಗಾಡುವಾಗ ಜನರು ತನ್ನ ನಾಚಿಕೆಯನ್ನು ನೋಡಿಯಾರೆಂದು ಎಚ್ಚರ ವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.
  4. 16ಅವನು ಅವರನ್ನು ಇಬ್ರಿಯ ಭಾಷೆಯಲ್ಲಿ ಹರ್ಮಗೆದೋನ್‌ ಎಂದು ಕರೆಯಲ್ಪಟ್ಟ ಸ್ಥಳಕ್ಕೆ ಕೂಡಿಸುವನು.
  5. 17ಏಳನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದಲ್ಲಿ ಹೊಯ್ಯಲು ಪರಲೋಕದಲ್ಲಿದ್ದ ಆಲಯದೊಳಗಿಂದಲೂ ಸಿಂಹಾಸನದಿಂದಲೂ ಮಹಾಶಬ್ದವು ಬಂದು--ಮುಗಿಯಿತು ಎಂದು ಹೇಳಿತು.
Read all of Revelation 16

Cross references

Original words (Greek)

Revelation 16:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.