Revelation · chapter 16 · verse 2
Revelation 16:2 in Kannada
ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
Aaga modalaneyavanu horatu tanna paatre yalliddaddannu bhoomiya mele hoyidanu; aaga mrugada gurutannu hondi adara vigrahakke aaraadhane maadida manushyara mele koleyuva ghoravaada hunnu edditu.
Revelation 16:2 in English
- King James Version (KJV)
- And the first went, and poured out his vial upon the earth; and there fell a noisome and grievous sore upon the men which had the mark of the beast, and [upon] them which worshipped his image.
- World English Bible (WEB)
- The first went, and poured out his bowl into the earth, and it became a harmful and painful sore on the people who had the mark of the beast, and who worshiped his image.
- American Standard Version (ASV)
- And the first went, and poured out his bowl into the earth; and it became a noisome and grievous sore upon the men that had the mark of the beast, and that worshipped his image.
- Bible in Basic English (BBE)
- And the first went, and let what was in his vessel come down on the earth; and it became an evil poisoning wound on the men who had the mark of the beast, and who gave worship to his image.
- Darby Translation (DBY)
- And the first went and poured out his bowl on the earth; and there came an evil and grievous sore upon the men that had the mark of the beast, and those who worshipped its image.
- Webster's Bible (WBS)
- And the first went, and poured out his vial upon the earth; and there fell a noisome and grievous sore upon the men who had the mark of the beast, and [upon] them who worshiped his image.
- Young's Literal Translation (YLT)
- and the first did go away, and did pour out his vial upon the land, and there came a sore — bad and grievous — to men, those having the mark of the beast, and those bowing to his image.
Read in context
- 1ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
- 2ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
- 3ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.
- 4ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.
Cross references
- Revelation 8:7 ಪ್ರಕಟನೆ 8:7ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
- Revelation 16:11 ಪ್ರಕಟನೆ 16:11ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Revelation 13:15–18 ಪ್ರಕಟನೆ 13:15–18ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು. ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು. ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- Exodus 9:8–11 ವಿಮೋಚನಕಾಂಡ 9:8–11ಆಗ ಕರ್ತನು ಮೋಶೆ ಆರೋನರಿಗೆ--ಕೈ ತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ; ಅದನ್ನು ಮೋಶೆಯು ಫರೋಹನ ಕಣ್ಣುಗಳ ಮುಂದೆ ಆಕಾಶದ ಕಡೆಗೆ ತೂರಲಿ. ಆಗ ಅದು ಐಗುಪ್ತದೇಶದಲ್ಲೆಲ್ಲಾ ಸಣ್ಣ ಧೂಳಾಗಿ ಅದು ಐಗುಪ್ತದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವದು ಎಂದು ಹೇಳಿ ದನು. ಆಗ ಅವರು ಒಲೆಯ ಬೂದಿಯನ್ನು ತೆಗೆದು ಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಅದು ಮನುಷ್ಯ ರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗು ವಂಥ ಬೊಕ್ಕೆಗಳಾದವು. ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.
- Luke 16:20–22 ಲೂಕನು 16:20–22ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
- Deuteronomy 28:27 ಧರ್ಮೋಪದೇಶಕಾಂಡ 28:27ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.
- 2 Chronicles 21:15 2 ಪೂರ್ವಕಾಲವೃತ್ತಾಂತ 21:15ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವದರಿಂದ ನಿನ್ನ ಕರುಳುಗಳು ಹೊರಕ್ಕೆ ಹೊರಡುವ ವರೆಗೆ ನಿನ್ನ ಕರುಳುಗಳ ರೋಗದಿಂದ ನಿನಗೆ ಮಹಾರೋಗ ಉಂಟಾಗಿರುವದು ಎಂಬದೇ.
- 1 Samuel 5:9 1 ಸಮುವೇಲನು 5:9ಆದರೆ ಅವರು ಅದನ್ನು ಸುತ್ತಿ ತಂದ ತರುವಾಯ ಕರ್ತನ ಕೈ ಆ ಪಟ್ಟಣದ ಮೇಲೆ ಬಂದು ಮಹಾ ದೊಡ್ಡನಾಶ ಮಾಡಿತು. ಇದಲ್ಲದೆ ಕರ್ತನು ಚಿಕ್ಕವರಿಂದ ಹಿರಿಯರ ವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದನು; ಅವರಿಗೆ ಗಡ್ಡೆರೋಗ ಹುಟ್ಟಿತು.
- Isaiah 3:17 ಯೆಶಾಯ 3:17ಚೀಯೋನ್ ಕುಮಾ ರ್ತೆಯರ ತಲೆಯ ಮೇಲ್ಭಾಗವನ್ನು ಕಜ್ಜಿಯಿಂದ ಕರ್ತನು ಹೊಡೆಯುವನು, ಅವರ ಗುಪ್ತಾಂಗಗಳನ್ನು ಬೈಲುಪಡಿಸುವನು.
- 1 Samuel 5:6 1 ಸಮುವೇಲನು 5:6ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.
- Job 2:7–8 ಯೋಬನು 2:7–8ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು. ಅವನು ಬೋಕಿ ತಕ್ಕೊಂಡು ತನ್ನನ್ನು ತುರಿಸಿಕೊಂಡು ಬೂದಿಯ ನಡುವೆ ಕೂತನು.
- Isaiah 1:5–6 ಯೆಶಾಯ 1:5–6ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ. ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
Original words (Greek)
- And · G2532καί kaí
- first · G4413πρῶτος prōtos
- went · G565ἀπέρχομαι apérchomai
- and · G2532καί kaí
- out · G1632ἐκχέω ekchéō
- his · G846αὐτός autós
- vial · G5357φιάλη phiálē
- upon · G1909ἐπί epí
- earth · G1093γῆ gē
- and · G2532καί kaí
- fell · G1096γίνομαι gínomai
- noisome · G2556κακός kakós
- and · G2532καί kaí
- grievous · G4190πονηρός ponērós
- sore · G1668ἕλκος hélkos
- upon · G1519εἰς eis
- men · G444ἄνθρωπος ánthrōpos
- which · G3588ὁ ho
- had · G2192ἔχω échō
- mark · G5480χάραγμα cháragma
- beast · G2342θηρίον thēríon
- and · G2532καί kaí
- them · G3588ὁ ho
- worshipped · G4352προσκυνέω proskynéō
- his · G846αὐτός autós
- image · G1504εἰκών eikṓn