Revelation · chapter 16 · verse 20
Revelation 16:20 in Kannada
ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
Aaga dveepagalellaa odihodavu; bettagalu sikkade hodavu.aakaashadinda manushyara mele dodda ane kallugalu suridavu; ondondu kallu hechchu kadime naalku mana tookavaagittu; aa aanekallugala upadravavu bahala atidoddadaagi ddadarinda manushyaru devarannu dooshisidaru.
Revelation 16:20 in English
- King James Version (KJV)
- And every island fled away, and the mountains were not found.
- World English Bible (WEB)
- Every island fled away, and the mountains were not found.
- American Standard Version (ASV)
- And every island fled away, and the mountains were not found.
- Bible in Basic English (BBE)
- And every island went in flight, and the mountains were seen no longer.
- Darby Translation (DBY)
- And every island fled, and mountains were not found;
- Webster's Bible (WBS)
- And every isle fled away, and the mountains were not found.
- Young's Literal Translation (YLT)
- and every island did flee away, and mountains were not found,
Read in context
- 18ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವುಂಟಾಯಿತು; ಮನುಷ್ಯರು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ಬಲವಾದ ಮತ್ತು ದೊಡ್ಡ ದಾದ ಭೂಕಂಪವಾಗಿರಲಿಲ್ಲ.
- 19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- 20ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- 21ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
Cross references
- Revelation 6:14 ಪ್ರಕಟನೆ 6:14ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Isaiah 2:14–17 ಯೆಶಾಯ 2:14–17ಎಲ್ಲಾ ಎತ್ತರವಾದ ಪರ್ವತಗಳ ಮತ್ತು ಎತ್ತರವಾಗಿ ರುವ ಗುಡ್ಡಗಳ ಮೇಲೆಯೂ ಎಲ್ಲಾ ಎತ್ತರವಾದ ಗೋಪುರಗಳ ಭದ್ರವಾದ ಎಲ್ಲಾ ಗೋಡೆಗಳ ಮೇಲೆ ಯೂ ಎಲ್ಲಾ ತಾರ್ಷೀಷ್ ಹಡಗುಗಳು, ಅಂತೂ ನೋಡತಕ್ಕ ಮನೋಹರವಾದ ಎಲ್ಲಾ ಚಿತ್ರಗಳ ಮೇಲೆಯೂ ಆ ದಿನವು ಬರುವದು. ಮನುಷ್ಯನ ಅಹಂಭಾವವು ಕುಗ್ಗುವದು, ಮನುಷ್ಯರ ಗರ್ವವು ತಗ್ಗಿಸಲ್ಪಡುವದು; ಆ ದಿನದಲ್ಲಿ ಕರ್ತನೊಬ್ಬನೇ ಉನ್ನತ ನಾಗಿರುವನು.
- Jeremiah 4:23–25 ಯೆರೆಮೀಯ 4:23–25ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ. ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು. ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.