Revelation · chapter 16 · verse 21
Revelation 16:21 in Kannada
ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
Aakaashadinda manushyara mele dodda ane kallugalu suridavu; ondondu kallu hechchu kadime naalku mana tookavaagittu; aa aanekallugala upadravavu bahala atidoddadaagi ddadarinda manushyaru devarannu dooshisidaru.
Revelation 16:21 in English
- King James Version (KJV)
- And there fell upon men a great hail out of heaven, [every stone] about the weight of a talent: and men blasphemed God because of the plague of the hail; for the plague thereof was exceeding great.
- World English Bible (WEB)
- Great hailstones, about the weight of a talent, came down out of the sky on people. People blasphemed God because of the plague of the hail, for this plague was exceedingly severe.
- American Standard Version (ASV)
- And great hail, [every stone] about the weight of a talent, cometh down out of heaven upon men: and men blasphemed God because of the plague of the hail; for the plague thereof is exceeding great.
- Bible in Basic English (BBE)
- And great drops of ice, every one about the weight of a talent, came down out of heaven on men: and men said evil things against God because of the punishment of the ice-drops; for it is very great.
- Darby Translation (DBY)
- and a great hail, as of a talent weight, comes down out of the heaven upon men; and men blasphemed God because of the plague of hail, for the plague of it is exceeding great.
- Webster's Bible (WBS)
- And there fell upon men a great hail out of heaven, [every stone] about the weight of a talent: and men blasphemed God because of the plague of the hail; for the plague of it was exceeding great.
- Young's Literal Translation (YLT)
- and great hail (as of talent weight) doth come down out of the heaven upon men, and men did speak evil of God because of the plague of the hail, because its plague is very great.
Read in context
- 19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- 20ಆಗ ದ್ವೀಪಗಳೆಲ್ಲಾ ಓಡಿಹೋದವು; ಬೆಟ್ಟಗಳು ಸಿಕ್ಕದೆ ಹೋದವು.ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
- 21ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಅನೇ ಕಲ್ಲುಗಳು ಸುರಿದವು; ಒಂದೊಂದು ಕಲ್ಲು ಹೆಚ್ಚು ಕಡಿಮೆ ನಾಲ್ಕು ಮಣ ತೂಕವಾಗಿತ್ತು; ಆ ಆನೆಕಲ್ಲುಗಳ ಉಪದ್ರವವು ಬಹಳ ಅತಿದೊಡ್ಡದಾಗಿ ದ್ದದರಿಂದ ಮನುಷ್ಯರು ದೇವರನ್ನು ದೂಷಿಸಿದರು.
Cross references
- Revelation 11:19 ಪ್ರಕಟನೆ 11:19ಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Revelation 16:9 ಪ್ರಕಟನೆ 16:9ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
- Joshua 10:11 ಯೆಹೋಶುವ 10:11ತರುವಾಯ ಅವರು ಬೇತ್ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
- Revelation 16:11 ಪ್ರಕಟನೆ 16:11ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
- Revelation 8:7 ಪ್ರಕಟನೆ 8:7ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು.
- Exodus 9:23–26 ವಿಮೋಚನಕಾಂಡ 9:23–26ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು. ಹೀಗೆ ಮಹಾ ಕಠಿಣವಾದ ಆನೆಕಲ್ಲಿನ ಮಳೆಯೂ ಅಗ್ನಿಯಿಂದೊಡ ಗೂಡಿದ ಆನೆಕಲ್ಲಿನ ಮಳೆಯೂ ಸುರಿಯಿತು. ಐಗುಪ್ತವು ಜನಾಂಗವಾದಂದಿನಿಂದ ಇಂಥದ್ದು ಆ ದೇಶದಲ್ಲಿ ಆಗಿರಲಿಲ್ಲ. ಆ ಆನೆಕಲ್ಲಿನ ಮಳೆಯು ಐಗುಪ್ತದೇಶದಲ್ಲೆಲ್ಲಾ ಮನುಷ್ಯರನ್ನೂ ಪಶುಗಳನ್ನೂ ಹೊಲದಲ್ಲಿದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳುಮಾಡಿ ಎಲ್ಲಾ ಮರಗಳನ್ನೂ ಮುರಿದು ಹಾಕಿತು. ಇಸ್ರಾಯೇಲ್ ಮಕ್ಕಳು ಇದ್ದ ಗೋಷೆನ್ ಸೀಮೆಯಲ್ಲಿ ಆನೆಕಲ್ಲಿನ ಮಳೆಯು ಬೀಳಲಿಲ್ಲ.
- Ezekiel 13:11 ಯೆಹೆಜ್ಕೇಲನು 13:11ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು.
- Ezekiel 38:21–22 ಯೆಹೆಜ್ಕೇಲನು 38:21–22ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು. ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Isaiah 8:21 ಯೆಶಾಯ 8:21ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
- Ezekiel 13:13 ಯೆಹೆಜ್ಕೇಲನು 13:13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು;
- Isaiah 30:30 ಯೆಶಾಯ 30:30ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ, ಕಬಳಿಸುವ ಅಗ್ನಿಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು.
Original words (Greek)
- And · G2532καί kaí
- fell · G2597καταβαίνω katabaínō
- upon · G1909ἐπί epí
- men · G444ἄνθρωπος ánthrōpos
- great · G3173μέγας mégas
- hail · G5464χάλαζα chálaza
- of · G1537ἐκ ek
- heaven · G3772οὐρανός ouranós
- about · G5613ὡς hōs
- talent · G5006ταλαντιαῖος talantiaîos
- and · G2532καί kaí
- men · G444ἄνθρωπος ánthrōpos
- blasphemed · G987βλασφημέω blasphēméō
- God · G2316θεός theós
- of · G1537ἐκ ek
- plague · G4127πληγή plēgḗ
- hail · G5464χάλαζα chálaza
- for · G3754ὅτι hóti
- plague · G4127πληγή plēgḗ
- thereof · G846αὐτός autós
- was · G2076ἐστί estí
- exceeding · G4970σφόδρα sphódra
- great · G3173μέγας mégas