Skip to content
ThuthiThuthiThuthi
Revelation · chapter 16 · verse 3

Revelation 16:3 in Kannada

ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.

Eradaneya dootanu tanna paatreyalliddaddannu samudrada mele hoyidaaga adu sattavana raktada haagaayitu; samudradalli badukuva pratiyondu praaniyu sattitu.

Revelation 16:3 in English

King James Version (KJV)
And the second angel poured out his vial upon the sea; and it became as the blood of a dead [man]: and every living soul died in the sea.
World English Bible (WEB)
The second angel poured out his bowl into the sea, and it became blood as of a dead man. Every living thing in the sea died.
American Standard Version (ASV)
And the second poured out his bowl into the sea; and it became blood as of a dead man; and every living soul died, [even] the things that were in the sea.
Bible in Basic English (BBE)
And the second let what was in his vessel come out into the sea; and it became blood as of a dead man; and every living thing in the sea came to an end.
Darby Translation (DBY)
And the second poured out his bowl on the sea; and it became blood, as of a dead man; and every living soul died in the sea.
Webster's Bible (WBS)
And the second angel poured out his vial upon the sea; and it became as the blood of a dead [man] : and every living soul died in the sea.
Young's Literal Translation (YLT)
And the second messenger did pour out his vial to the sea, and there came blood as of [one] dead, and every living soul died in the sea.

Read in context

  1. 1ಆಗ ಆಲಯದಿಂದ ಬಂದ ಮಹಾಶಬ್ದ ವನ್ನು ಕೇಳಿದೆನು. ಅದು ಆ ಏಳು ಮಂದಿ ದೂತರಿಗೆ--ನೀವು ಹೋಗಿ ಆ ಪಾತ್ರೆಗಳ ಲ್ಲಿರುವ ದೇವರ ರೌದ್ರವನ್ನು ಭೂಮಿಯ ಮೇಲೆ ಹೊಯ್ಯಿರಿ ಎಂದು ಹೇಳಿತು.
  2. 2ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
  3. 3ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.
  4. 4ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.
  5. 5ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
Read all of Revelation 16

Cross references

Original words (Greek)

Revelation 16:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.