Skip to content
ThuthiThuthiThuthi
Revelation · chapter 16 · verse 4

Revelation 16:4 in Kannada

ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.

Mooraneya dootanu tanna paatreyalli ddaddannu nadigala meleyoo neerina buggegala meleyoo hoyidanu; avugala neeru raktavaayitu.

Revelation 16:4 in English

King James Version (KJV)
And the third angel poured out his vial upon the rivers and fountains of waters; and they became blood.
World English Bible (WEB)
The third poured out his bowl into the rivers and springs of water, and they became blood.
American Standard Version (ASV)
And the third poured out his bowl into the rivers and the fountains of the waters; and it became blood.
Bible in Basic English (BBE)
And the third let what was in his vessel come out into the rivers and the fountains of water; and they became blood.
Darby Translation (DBY)
And the third poured out his bowl on the rivers, and [on] the fountains of waters; and they became blood.
Webster's Bible (WBS)
And the third angel poured out his vial upon the rivers and fountains of waters; and they became blood.
Young's Literal Translation (YLT)
And the third messenger did pour out his vial to the rivers, and to the fountains of the waters, and there came blood,

Read in context

  1. 2ಆಗ ಮೊದಲನೆಯವನು ಹೊರಟು ತನ್ನ ಪಾತ್ರೆ ಯಲ್ಲಿದ್ದದ್ದನ್ನು ಭೂಮಿಯ ಮೇಲೆ ಹೊಯಿದನು; ಆಗ ಮೃಗದ ಗುರುತನ್ನು ಹೊಂದಿ ಅದರ ವಿಗ್ರಹಕ್ಕೆ ಆರಾಧನೆ ಮಾಡಿದ ಮನುಷ್ಯರ ಮೇಲೆ ಕೊಳೆಯುವ ಘೋರವಾದ ಹುಣ್ಣು ಎದ್ದಿತು.
  2. 3ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.
  3. 4ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.
  4. 5ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
  5. 6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
Read all of Revelation 16

Cross references

Original words (Greek)

Revelation 16:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.