Revelation · chapter 16 · verse 5
Revelation 16:5 in Kannada
ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
Amele jalagala dootanu--o kartane, neenu iruvaatanoo iddaatanoo baruvaatanoo aagiruvadarinda neenu heege teerpu maadiddaralli neeti svaroopanaagiddee.
Revelation 16:5 in English
- King James Version (KJV)
- And I heard the angel of the waters say, Thou art righteous, O Lord, which art, and wast, and shalt be, because thou hast judged thus.
- World English Bible (WEB)
- I heard the angel of the waters saying, “You are righteous, who are and who were, O Holy One, because you have judged these things.
- American Standard Version (ASV)
- And I heard the angel of the waters saying, Righteous art thou, who art and who wast, thou Holy One, because thou didst thus judge:
- Bible in Basic English (BBE)
- And the voice of the angel of the waters came to my ears, saying, True and upright is your judging, O Holy One, who is and was from all time:
- Darby Translation (DBY)
- And I heard the angel of the waters saying, Thou art righteous, who art and wast, the holy one, that thou hast judged so;
- Webster's Bible (WBS)
- And I heard the angel of the waters say, Thou art righteous, O Lord, who art, and wast, and wilt be, because thou hast judged thus.
- Young's Literal Translation (YLT)
- and I heard the messenger of the waters, saying, 'righteous, O Lord, art Thou, who art, and who wast, and who shalt be, because these things Thou didst judge,
Read in context
- 3ಎರಡನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸಮುದ್ರದ ಮೇಲೆ ಹೊಯಿದಾಗ ಅದು ಸತ್ತವನ ರಕ್ತದ ಹಾಗಾಯಿತು; ಸಮುದ್ರದಲ್ಲಿ ಬದುಕುವ ಪ್ರತಿಯೊಂದು ಪ್ರಾಣಿಯು ಸತ್ತಿತು.
- 4ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.
- 5ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
- 6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- 7ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
Cross references
- Revelation 1:8 ಪ್ರಕಟನೆ 1:8ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
- Revelation 11:17 ಪ್ರಕಟನೆ 11:17ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
- Revelation 1:4 ಪ್ರಕಟನೆ 1:4ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
- Psalm 145:17 ಕೀರ್ತನೆಗಳು 145:17ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- 2 Thessalonians 1:5–6 2 ಥೆಸಲೊನೀಕದವರಿಗೆ 1:5–6ನೀವು ಯಾವದಕ್ಕಾಗಿ ಶ್ರಮೆಪಡುತ್ತೀರೋ ದೇವರ ಆ ರಾಜ್ಯಕ್ಕೆ ನೀವು ಯೋಗ್ಯರೆಂದು ಎಣಿಸಲ್ಪಡುವಂತೆ ದೇವರ ನೀತಿಯುಳ್ಳ ತೀರ್ಪಿಗೆ ಅದು ಸ್ಪಷ್ಟವಾದ ನಿದರ್ಶನವಾಗಿದೆ. ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ
- Psalm 129:4 ಕೀರ್ತನೆಗಳು 129:4ಕರ್ತನು ನೀತಿವಂತನು; ದುಷ್ಟರ ಹಗ್ಗಗಳನ್ನು ಕೊಯಿದುಬಿಟ್ಟಿದ್ದಾನೆ.
- Revelation 4:8 ಪ್ರಕಟನೆ 4:8ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ
- Daniel 9:14 ದಾನಿಯೇಲನು 9:14ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.
- Revelation 16:7 ಪ್ರಕಟನೆ 16:7ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
Original words (Greek)
- And · G2532καί kaí
- heard · G191ἀκούω akoúō
- angel · G32ἄγγελος ángelos
- waters · G5204ὕδωρ hýdōr
- say · G3004λέγω légō
- art · G1488εἶ eî
- righteous · G1342δίκαιος díkaios
- Lord · G2962κύριος kýrios
- art · G5607ὤν ṓn
- and · G2532καί kaí
- wast · G2258ἦν ēn
- and · G2532καί kaí
- be · G3741ὅσιος hósios
- because · G3754ὅτι hóti
- judged · G2919κρίνω krínō
- thus · G5023ταῦτα taûta