Revelation · chapter 16 · verse 6
Revelation 16:6 in Kannada
ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
Avaru parishuddhara mattu pravaadigala raktavannu surisidaru; neenu avarige raktavanne kudiyuvadakke kottiddee;idakke avaru paatraru endu heluvadannu naanu kelidenu.
Revelation 16:6 in English
- King James Version (KJV)
- For they have shed the blood of saints and prophets, and thou hast given them blood to drink; for they are worthy.
- World English Bible (WEB)
- For they poured out the blood of saints and prophets, and you have given them blood to drink. They deserve this.”
- American Standard Version (ASV)
- for they poured out the blood of saints and prophets, and blood hast thou given them to drink: they are worthy.
- Bible in Basic English (BBE)
- For they made the blood of saints and prophets come out like a stream, and blood have you given them for drink; which is their right reward.
- Darby Translation (DBY)
- for they have poured out the blood of saints and prophets, and thou hast given them blood to drink; they are worthy.
- Webster's Bible (WBS)
- For they have shed the blood of saints and prophets, and thou hast given them blood to drink; for they are worthy.
- Young's Literal Translation (YLT)
- because blood of saints and prophets they did pour out, and blood to them Thou didst give to drink, for they are worthy;'
Read in context
- 4ಮೂರನೆಯ ದೂತನು ತನ್ನ ಪಾತ್ರೆಯಲ್ಲಿ ದ್ದದ್ದನ್ನು ನದಿಗಳ ಮೇಲೆಯೂ ನೀರಿನ ಬುಗ್ಗೆಗಳ ಮೇಲೆಯೂ ಹೊಯಿದನು; ಅವುಗಳ ನೀರು ರಕ್ತವಾಯಿತು.
- 5ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
- 6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- 7ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- 8ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
Cross references
- Isaiah 49:26 ಯೆಶಾಯ 49:26ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Revelation 11:18 ಪ್ರಕಟನೆ 11:18ಜನಾಂಗಗಳು ಕೋಪಿಸಿ ಕೊಂಡವು, ನಿನ್ನ ಕೋಪವು ಬಂದಿತು. ಸತ್ತವರು ತೀರ್ಪು ಹೊಂದುವದಕ್ಕೂ ನೀನು ನಿನ್ನ ಸೇವಕರಾದ ಪ್ರವಾದಿಗಳಿಗೂ ಪರಿಶುದ್ಧರಿಗೂ ನಿನ್ನ ನಾಮಕ್ಕೆ ಭಯಪಡುವ ಚಿಕ್ಕವರಿಗೂ ದೊಡ್ಡವರಿಗೂ ಪ್ರತಿ ಫಲವನ್ನು ಕೊಡುವದಕ್ಕೆ ಮತ್ತು ಭೂಮಿಯನ್ನು ನಾಶಮಾಡುವವರನುಆಗ ಪರಲೋಕದಲ್ಲಿ ದೇವಾಲಯವು ತೆರೆಯ ಲ್ಪಟ್ಟಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.
- Revelation 6:10–11 ಪ್ರಕಟನೆ 6:10–11ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು. ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು.
- Luke 11:49–50 ಲೂಕನು 11:49–50ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
- Revelation 18:24 ಪ್ರಕಟನೆ 18:24ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Matthew 23:30–37 ಮತ್ತಾಯನು 23:30–37ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- 2 Kings 24:4 2 ಅರಸುಗಳು 24:4ಇದಲ್ಲದೆ ಅವನು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದು ಉಂಟಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಕರ್ತನು ಅದನ್ನು ಮನ್ನಿಸಲೊಲ್ಲದೆ ಇದ್ದನು.
- Revelation 13:15 ಪ್ರಕಟನೆ 13:15ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.
- Revelation 17:6–7 ಪ್ರಕಟನೆ 17:6–7ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Revelation 13:10 ಪ್ರಕಟನೆ 13:10ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
- Matthew 21:35–41 ಮತ್ತಾಯನು 21:35–41ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು. ಆದರೆ ಅವನು-- ನನ್ನ ಮಗನನ್ನಾದರೂ ಅವರು ಸನ್ಮಾನಿ ಸಾರು ಎಂದು ಅಂದುಕೊಂಡು ಕಟ್ಟಕಡೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಒಕ್ಕಲಿಗರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ--ಇವನೇ ಬಾಧ್ಯಸ್ಥನಾಗಿದ್ದಾನೆ, ಬನ್ನಿರಿ; ನಾವು ಇವನನ್ನು ಕೊಂದು ಇವನ ಸ್ವಾಸ್ತ್ಯವನ್ನು ಸ್ವಾಧೀನಮಾಡಿಕೊ ಳ್ಳೋಣ ಎಂದು ಅಂದು ಕೊಂಡರು. ಅವರು ಅವನನ್ನು ಹಿಡಿದು ದ್ರಾಕ್ಷೇ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದು ಹಾಕಿದರು. ಹೀಗಿರುವ ದರಿಂದ ದ್ರಾಕ್ಷೇ ತೋಟದ ಯಜಮಾನನು ಬಂದಾಗ ಆ ಒಕ್ಕಲಿಗರಿಗೆ ಏನು ಮಾಡಾನು ಅಂದನು. ಅವರು ಆತನಿಗೆ--ಅವನು ಆ ದುಷ್ಟ ಮನುಷ್ಯರನು ಕ್ರೂರವಾಗಿ ಸಂಹರಿಸುವನು; ಮತ್ತು ತಕ್ಕಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಒಕ್ಕಲಿಗರಿಗೆ ತನ್ನ ದ್ರಾಕ್ಷೇತೋಟವನ್ನು ವಾರಕ್ಕೆ ಕೊಡುವನು ಎಂದು ಹೇಳಿದರು.
Original words (Greek)
- For · G3754ὅτι hóti
- shed · G1632ἐκχέω ekchéō
- blood · G129αἷμα haîma
- saints · G40ἅγιος hágios
- and · G2532καί kaí
- prophets · G4396προφήτης prophḗtēs
- and · G2532καί kaí
- given · G1325δίδωμι dídōmi
- them · G846αὐτός autós
- blood · G129αἷμα haîma
- drink · G4095πίνω pínō
- for · G1063γάρ gár
- are · G1526εἰσί eisí
- worthy · G514ἄξιος áxios