Revelation · chapter 16 · verse 7
Revelation 16:7 in Kannada
ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
Aamele yajnyavediyolaginda mattobbanu--haudu, sarvashaktanaagiruva deva raada kartane, ninna nyaayateerpugalu satyavoo neetiyullavugaloo aagive endu heluvadannu naanu kelidenu.
Revelation 16:7 in English
- King James Version (KJV)
- And I heard another out of the altar say, Even so, Lord God Almighty, true and righteous [are] thy judgments.
- World English Bible (WEB)
- I heard the altar saying, “Yes, Lord God, the Almighty, true and righteous are your judgments.”
- American Standard Version (ASV)
- And I heard the altar saying, Yea, O Lord God, the Almighty, true and righteous are thy judgments.
- Bible in Basic English (BBE)
- And a voice came from the altar, saying, Even so, O Lord God, Ruler of all, true and full of righteousness is your judging.
- Darby Translation (DBY)
- And I heard the altar saying, Yea, Lord God Almighty, true and righteous [are] thy judgments.
- Webster's Bible (WBS)
- And I heard another from the altar say, Even so, Lord God Almighty, true and righteous [are] thy judgments.
- Young's Literal Translation (YLT)
- and I heard another out of the altar, saying, 'Yes, Lord God, the Almighty, true and righteous [are] Thy judgments.'
Read in context
- 5ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ.
- 6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- 7ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- 8ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
- 9ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
Cross references
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Revelation 6:9 ಪ್ರಕಟನೆ 6:9ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Isaiah 6:6 ಯೆಶಾಯ 6:6ಆಗ ಸೆರಾಫಿಯರಲ್ಲಿ ಒಬ್ಬನು ತಂಡಸದಿಂದ ಯಜ್ಞವೇದಿಯಲ್ಲಿರುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ಹಾರಿಬಂದು
- Revelation 8:3–5 ಪ್ರಕಟನೆ 8:3–5ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು. ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು. ತರುವಾಯ ಆ ದೇವದೂತನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಯಜ್ಞವೇದಿಯ ಬೆಂಕಿಯಿಂದ ಅದನ್ನು ತುಂಬಿಸಿ ಭೂಮಿಗೆ ಬಿಸಾಡಿದನು. ಆಗ ವಾಣಿಗಳೂ ಗುಡುಗುಗಳೂ ಮಿಂಚುಗಳೂ ಭೂ ಕಂಪವೂ ಉಂಟಾದವು.
- Revelation 14:18 ಪ್ರಕಟನೆ 14:18ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- Revelation 14:10 ಪ್ರಕಟನೆ 14:10ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
- Ezekiel 10:2 ಯೆಹೆಜ್ಕೇಲನು 10:2ಆತನು ನಾರುಮಡಿಯನ್ನು ಧರಿಸಿ ಕೊಂಡಿದ್ದ ಮನುಷ್ಯನಿಗೆ ಹೇಳಿದ್ದೇನಂದರೆ--ನೀನು ಕೆರೂಬಿಗಳ ಕೆಳಗೆ ಇರುವ ಚಕ್ರಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ನಡುವೆ ಇರುವ ಉರಿಕೆಂಡಗಳ ತಳದಲಿ ನಿನ್ನ ಕೈತುಂಬ ಎತ್ತಿ ಅದನ್ನು ಪಟ್ಟಣದ ಮೇಲೆ ಚೆಲ್ಲು ಅಂದನು. ಹಾಗೆಯೇ ನಾನು ಕಂಡಂತೆ ಒಳಗೆ ಪ್ರವೇಶಿಸಿದನು.
- Revelation 13:10 ಪ್ರಕಟನೆ 13:10ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.
- Ezekiel 10:7 ಯೆಹೆಜ್ಕೇಲನು 10:7ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.
Original words (Greek)
- And · G2532καί kaí
- heard · G191ἀκούω akoúō
- another · G243ἄλλος állos
- of · G1537ἐκ ek
- altar · G2379θυσιαστήριον thysiastḗrion
- say · G3004λέγω légō
- so · G3483ναί naí
- Lord · G2962κύριος kýrios
- God · G2316θεός theós
- Almighty · G3841παντοκράτωρ pantokrátōr
- true · G228ἀληθινός alēthinós
- and · G2532καί kaí
- righteous · G1342δίκαιος díkaios
- thy · G4675σοῦ soû
- judgments · G2920κρίσις krísis