Revelation · chapter 16 · verse 8
Revelation 16:8 in Kannada
ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
Naalkaneya dootanu tanna paatreyalliddaddannu sooryana mele hoyidanu. Aaga soorya nige benkiyinda manushyarannu kandisuva shaktiyu kodalpattitu.
Revelation 16:8 in English
- King James Version (KJV)
- And the fourth angel poured out his vial upon the sun; and power was given unto him to scorch men with fire.
- World English Bible (WEB)
- The fourth poured out his bowl on the sun, and it was given to him to scorch men with fire.
- American Standard Version (ASV)
- And the fourth poured out his bowl upon the sun; and it was given unto it to scorch men with fire.
- Bible in Basic English (BBE)
- And the fourth let what was in his vessel come out on the sun; and power was given to it that men might be burned with fire.
- Darby Translation (DBY)
- And the fourth poured out his bowl on the sun; and it was given to it to burn men with fire.
- Webster's Bible (WBS)
- And the fourth angel poured out his vial upon the sun; and power was given to him to scorch men with fire.
- Young's Literal Translation (YLT)
- And the fourth messenger did pour out his vial upon the sun, and there was given to him to scorch men with fire,
Read in context
- 6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- 7ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- 8ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
- 9ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
- 10ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು
Cross references
- Luke 21:25 ಲೂಕನು 21:25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
- Acts 2:20 ಅಪೊಸ್ತಲರ ಕೃತ್ಯಗಳು 2:20ಕರ್ತನ ಗಂಭೀರವಾದ ಆ ಮಹಾದಿನವು ಬರುವ ಮುಂಚೆ ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗು ವನು.
- Jonah 4:8 ಯೋನ 4:8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
- Revelation 14:18 ಪ್ರಕಟನೆ 14:18ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು.
- Revelation 7:16 ಪ್ರಕಟನೆ 7:16ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Revelation 8:12 ಪ್ರಕಟನೆ 8:12ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Matthew 13:6 ಮತ್ತಾಯನು 13:6ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
- Isaiah 24:23 ಯೆಶಾಯ 24:23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Revelation 6:12 ಪ್ರಕಟನೆ 6:12ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.
- Revelation 9:2 ಪ್ರಕಟನೆ 9:2ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
- Revelation 9:17–18 ಪ್ರಕಟನೆ 9:17–18ನಾನು ದರ್ಶನದಲ್ಲಿ ಕುದುರೆಗಳನ್ನು ಕಂಡೆನು, ಅವುಗಳ ಮೇಲೆ ಕೂತಿದ್ದವರು ಬೆಂಕಿಯ ನೀಲಿಯ ಮತ್ತು ಗಂಧಕದ ಕವಚಗಳನ್ನು ಧರಿಸಿದ್ದರು; ಆ ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು; ಅವುಗಳ ಬಾಯೊಳಗಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು. ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಈ ಮೂರರಿಂದ ಮನುಷ್ಯರಲ್ಲಿ ಮೂರನೇ ಭಾಗವು ಹತವಾಯಿತು.
Original words (Greek)
- And · G2532καί kaí
- fourth · G5067τέταρτος tétartos
- angel · G32ἄγγελος ángelos
- out · G1632ἐκχέω ekchéō
- his · G846αὐτός autós
- vial · G5357φιάλη phiálē
- upon · G1909ἐπί epí
- sun · G2246ἥλιος hḗlios
- and · G2532καί kaí
- power · G2739καυματίζω kaumatízō
- given · G1325δίδωμι dídōmi
- him · G846αὐτός autós
- scorch · G2739καυματίζω kaumatízō
- men · G444ἄνθρωπος ánthrōpos
- with · G1722ἐν en
- fire · G4442πῦρ pŷr