Skip to content
ThuthiThuthiThuthi
Revelation · chapter 16 · verse 9

Revelation 16:9 in Kannada

ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.

Manushyaru balavaada kaavininda kandihodaroo avaru devarannu ghanapadisuva haage maanasaantara maadikollade ee upadrava gala mele adhikaaravulla devara naamavannu dooshisidaru.

Revelation 16:9 in English

King James Version (KJV)
And men were scorched with great heat, and blasphemed the name of God, which hath power over these plagues: and they repented not to give him glory.
World English Bible (WEB)
People were scorched with great heat, and people blasphemed the name of God who has the power over these plagues. They didn’t repent and give him glory.
American Standard Version (ASV)
And men were scorched with great heat: and they blasphemed the name of God who hath the power over these plagues; and they repented not to give him glory.
Bible in Basic English (BBE)
And men were burned with great heat: and they said evil things against the name of the God who has authority over these punishments; and they were not turned from their evil ways to give him glory.
Darby Translation (DBY)
And the men were burnt with great heat, and blasphemed the name of God, who had authority over these plagues, and did not repent to give him glory.
Webster's Bible (WBS)
And men were scorched with great heat, and blasphemed the name of God, who hath power over these plagues: and they repented not to give him glory.
Young's Literal Translation (YLT)
and men were scorched with great heat, and they did speak evil of the name of God, who hath authority over these plagues, and they did not reform — to give to Him glory.

Read in context

  1. 7ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
  2. 8ನಾಲ್ಕನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯಿದನು. ಆಗ ಸೂರ್ಯ ನಿಗೆ ಬೆಂಕಿಯಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.
  3. 9ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.
  4. 10ಐದನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಮೃಗದ ಆಸನದ ಮೇಲೆ ಹೊಯ್ಯಲು ಅದರ ರಾಜ್ಯವು ತುಂಬಾ ಕತ್ತಲಾಯಿತು; ಜನರು ತಮಗಾದ ನೋವಿನ ದೆಸೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು
  5. 11ತಮ್ಮ ಕೃತ್ಯಗಳ ವಿಷಯದಲ್ಲಿ ಮಾನಸಾಂತರ ಮಾಡಿ ಕೊಳ್ಳದೆ ತಮ್ಮ ನೋವಿನ ದೆಸೆಯಿಂದಲೂ ಹುಣ್ಣುಗಳ ದೆಸೆಯಿಂದಲೂ ಪರಲೋಕದೇವರನ್ನು ದೂಷಿಸಿದರು.
Read all of Revelation 16

Cross references

Original words (Greek)

Revelation 16:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.