Skip to content
ThuthiThuthiThuthi
Revelation · chapter 17 · verse 10

Revelation 17:10 in Kannada

ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು.

Idallade avu elu mandi raajaru; aidu mandi biddu hogiddaare. Obbanu iddaane, mattobbanu innoo bandilla. Banda mele avanu svalpakaala irale beku.

Revelation 17:10 in English

King James Version (KJV)
And there are seven kings: five are fallen, and one is, [and] the other is not yet come; and when he cometh, he must continue a short space.
World English Bible (WEB)
They are seven kings. Five have fallen, the one is, and the other has not yet come. When he comes, he must continue a little while.
American Standard Version (ASV)
and they are seven kings; the five are fallen, the one is, the other is not yet come; and when he cometh, he must continue a little while.
Bible in Basic English (BBE)
And they are seven kings; the five have come to an end, the one is, the other has not come; and when he comes, he will have to go on for a little time.
Darby Translation (DBY)
And there are seven kings: five have fallen, one is, the other has not yet come; and when he comes he must remain [only] a little while.
Webster's Bible (WBS)
And there are seven kings: five are fallen, and one is, [and] the other is not yet come; and when he cometh, he must continue a short time.
Young's Literal Translation (YLT)
and there are seven kings, the five did fall, and the one is, the other did not yet come, and when he may come, it behoveth him to remain a little time;

Read in context

  1. 8ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
  2. 9ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ.
  3. 10ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು.
  4. 11ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.
  5. 12ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
Read all of Revelation 17

Original words (Greek)

Revelation 17:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.