Revelation · chapter 17 · verse 12
Revelation 17:12 in Kannada
ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
Neenu kanda aa hattu kombugalu raajyavannu innoo hondadiruva hattu mandi raajaru. Avaru mrugadondige raajarante ondu taasinavarege adhikaaravannu honduttaare.
Revelation 17:12 in English
- King James Version (KJV)
- And the ten horns which thou sawest are ten kings, which have received no kingdom as yet; but receive power as kings one hour with the beast.
- World English Bible (WEB)
- The ten horns that you saw are ten kings who have received no kingdom as yet, but they receive authority as kings with the beast for one hour.
- American Standard Version (ASV)
- And the ten horns that thou sawest are ten kings, who have received no kingdom as yet; but they receive authority as kings, with the beast, for one hour.
- Bible in Basic English (BBE)
- And the ten horns which you saw are ten kings, which still have been given no kingdom; but they are given authority as kings, with the beast, for one hour.
- Darby Translation (DBY)
- And the ten horns which thou sawest are ten kings, which have not yet received a kingdom, but receive authority as kings one hour with the beast.
- Webster's Bible (WBS)
- And the ten horns which thou sawest are ten kings, who have received no kingdom as yet; but receive power as kings one hour with the beast.
- Young's Literal Translation (YLT)
- 'And the ten horns that thou sawest, are ten kings, who a kingdom did not yet receive, but authority as kings the same hour do receive with the beast,
Read in context
- 10ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು.
- 11ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.
- 12ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
- 13ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
- 14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
Cross references
- Revelation 12:3 ಪ್ರಕಟನೆ 12:3ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
- Revelation 13:1 ಪ್ರಕಟನೆ 13:1ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು.
- Zechariah 1:18–21 ಜೆಕರ್ಯ 1:18–21ನಾನು ನನ್ನ ಕಣ್ಣುಗಳನ್ನು ಎತ್ತಿದಾಗ ಇಗೋ, ನಾಲ್ಕು ಕೊಂಬುಗಳನ್ನು ನೋಡಿದೆನು. ಆಗ ನನ್ನ ಕೂಡ ಮಾತನಾಡಿದ ದೂತನಿಗೆ ನಾನು--ಇದೇನು ಅಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು--ಇವು ಯೆಹೂದವನ್ನೂ ಇಸ್ರಾಯೇಲನ್ನೂ ಯೆರೂಸ ಲೇಮನ್ನೂ ಚದರಿಸಿದ ಕೊಂಬುಗಳು ಅಂದನು. ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು. ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
- Daniel 7:24 ದಾನಿಯೇಲನು 7:24ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Daniel 7:20 ದಾನಿಯೇಲನು 7:20ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ ಆ ಎದ್ದು ಬಂದ ಬೇರೊಂದರ ಕೊಂಬಿನ ವಿಷಯವಾಗಿಯೂ ಹೌದು, ಕಣ್ಣುಗಳು ಳ್ಳಂತ, ಬಹು ದೊಡ್ಡ ಮಾತುಗಳನ್ನು ಮಾತನಾಡಿದ ಬಾಯಿಯಂತ, ತನ್ನ ಜೊತೆಯವರಿಗಿಂತ ಬಲವಾದ ನೋಟವುಳ್ಳಂತ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥ ವನ್ನು ತಿಳಿಯಬೇಕೆಂದಿದ್ದೆನು.
- Daniel 7:7–8 ದಾನಿಯೇಲನು 7:7–8ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು. ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು.
- Revelation 18:17 ಪ್ರಕಟನೆ 18:17ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- Daniel 2:40–43 ದಾನಿಯೇಲನು 2:40–43ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು. ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು. ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ ಅರ್ಧ ಮಣ್ಣಿ ನಿಂದಲೂ ಮಾಡಿದ ಹಾಗೆ ರಾಜ್ಯವು ಅರ್ಧ ಮುರಿದದ್ದಾಗಿಯೂ ಅರ್ಧ ಬಲವಾಗಿಯೂ ಇರುವದು. ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಕಲಸಿರು ವದನ್ನು ನೋಡಿದ ಹಾಗೆ ಅವರು ಮನುಷ್ಯನ ವಂಶಾ ವಳಿಯೊಂದಿಗೆ ಬೆರೆತುಕೊಳ್ಳುವರು; ಆದರೆ ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವದಿಲ್ಲ.
- Revelation 18:19 ಪ್ರಕಟನೆ 18:19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Revelation 18:10 ಪ್ರಕಟನೆ 18:10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
Original words (Greek)
- And · G2532καί kaí
- ten · G1176δέκα déka
- horns · G2768κέρας kéras
- which · G3739ὅς hós
- sawest · G1492εἴδω eídō
- are · G1526εἰσί eisí
- ten · G1176δέκα déka
- kings · G935βασιλεύς basileús
- which · G3748ὅστις hóstis
- received · G2983λαμβάνω lambánō
- no · G3768οὔπω oúpō
- kingdom · G932βασιλεία basileía
- yet · G3768οὔπω oúpō
- but · G235ἀλλά allá
- receive · G2983λαμβάνω lambánō
- power · G1849ἐξουσία exousía
- as · G5613ὡς hōs
- kings · G935βασιλεύς basileús
- one · G1520εἷς heîs
- hour · G5610ὥρα hṓra
- with · G3326μετά metá
- beast · G2342θηρίον thēríon