Revelation · chapter 17 · verse 13
Revelation 17:13 in Kannada
ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
Avaru onde manassullavaraagiddu tamma adhikaaravannoo shaktiyannoo mrugakke koduttaare.
Revelation 17:13 in English
- King James Version (KJV)
- These have one mind, and shall give their power and strength unto the beast.
- World English Bible (WEB)
- These have one mind, and they give their power and authority to the beast.
- American Standard Version (ASV)
- These have one mind, and they give their power and authority unto the beast.
- Bible in Basic English (BBE)
- These have one mind, and they give their power and authority to the beast.
- Darby Translation (DBY)
- These have one mind, and give their power and authority to the beast.
- Webster's Bible (WBS)
- These have one mind, and shall give their power and strength to the beast.
- Young's Literal Translation (YLT)
- these have one mind, and their own power and authority to the beast they shall give over;
Read in context
- 11ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.
- 12ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
- 13ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
- 14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- 15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
Cross references
- Revelation 17:17 ಪ್ರಕಟನೆ 17:17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- Ezekiel 38:10 ಯೆಹೆಜ್ಕೇಲನು 38:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
- Isaiah 10:5–7 ಯೆಶಾಯ 10:5–7ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.
- Philippians 1:27 ಫಿಲಿಪ್ಪಿಯವರಿಗೆ 1:27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
- Philippians 2:2 ಫಿಲಿಪ್ಪಿಯವರಿಗೆ 2:2ಐಕ್ಯಮತ್ಯವುಳ್ಳವ ರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣ ಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋ ನ್ಯತೆಯುಳ್ಳವರೂ ಒಂದೇ ಮನಸ್ಸಿನವರೂ ಆಗಿರ್ರಿ.