Skip to content
ThuthiThuthiThuthi
Revelation · chapter 17 · verse 14

Revelation 17:14 in Kannada

ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.

Ivaru kurimariyaadaatana mele yuddha maaduvaru, aadare kurimari yaadaatanu avarannu jayisuvanu; yaakandare aatanu kartara kartanoo raajaadhiraajanu aagiddaane. Idallade aatanondige iruvavaru kareyalpatta varoo aayalpattavaroo nambigastaru aagiddaare.

Revelation 17:14 in English

King James Version (KJV)
These shall make war with the Lamb, and the Lamb shall overcome them: for he is Lord of lords, and King of kings: and they that are with him [are] called, and chosen, and faithful.
World English Bible (WEB)
These will war against the Lamb, and the Lamb will overcome them, for he is Lord of lords and King of kings; and those who are with him are called, chosen, and faithful.”
American Standard Version (ASV)
These shall war against the Lamb, and the Lamb shall overcome them, for he is Lord of lords, and King of kings; and they [also shall overcome] that are with him, called and chosen and faithful.
Bible in Basic English (BBE)
These will make war against the Lamb, and the Lamb will overcome them, because he is the Lord of lords and King of kings; and those who are with him are named, marked out, and true.
Darby Translation (DBY)
These shall make war with the Lamb, and the Lamb shall overcome them; for he is Lord of lords and King of kings: and they [that are] with him called, and chosen, and faithful.
Webster's Bible (WBS)
These will make war with the Lamb, and the Lamb will overcome them: for he is Lord of lords, and King of kings; and they that are with him [are] called, and chosen, and faithful.
Young's Literal Translation (YLT)
these with the Lamb shall make war, and the Lamb shall overcome them, because Lord of lords he is, and King of kings, and those with him are called, and choice, and stedfast.'

Read in context

  1. 12ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
  2. 13ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
  3. 14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
  4. 15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
  5. 16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
Read all of Revelation 17

Cross references

Original words (Greek)

Revelation 17:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.