Skip to content
ThuthiThuthiThuthi
Revelation · chapter 17 · verse 15

Revelation 17:15 in Kannada

ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.

Avanu nanage--neenu kanda aa jaarastreeyu kootukondiruva neerugalu andare prajegaloo samoohagaloo janaangagaloo bhaashegaloo aagive.

Revelation 17:15 in English

King James Version (KJV)
And he saith unto me, The waters which thou sawest, where the whore sitteth, are peoples, and multitudes, and nations, and tongues.
World English Bible (WEB)
He said to me, “The waters which you saw, where the prostitute sits, are peoples, multitudes, nations, and languages.
American Standard Version (ASV)
And he saith unto me, The waters which thou sawest, where the harlot sitteth, are peoples, and multitudes, and nations, and tongues.
Bible in Basic English (BBE)
And he said to me, The waters which you saw, where the evil woman is seated, are peoples, and armies, and nations and languages.
Darby Translation (DBY)
And he says to me, The waters which thou sawest, where the harlot sits, are peoples and multitudes and nations and tongues.
Webster's Bible (WBS)
And he saith to me, The waters which thou sawest, where the harlot sitteth, are peoples, and multitudes, and nations, and languages.
Young's Literal Translation (YLT)
And he saith to me, 'The waters that thou didst see, where the whore doth sit, are peoples, and multitudes, and nations, and tongues;'

Read in context

  1. 13ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
  2. 14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
  3. 15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
  4. 16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
  5. 17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
Read all of Revelation 17

Cross references

Original words (Greek)

Revelation 17:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.