Revelation · chapter 17 · verse 16
Revelation 17:16 in Kannada
ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
Mrugada mele neenu nodida hattu kombu galu aa jaara streeyannu dveshisi avalannu gatigetta valannaagiyoo batteyilladavalannaagiyoo maadi avala maansavannu tindu avalannu benkiyinda suttubiduvavu.
Revelation 17:16 in English
- King James Version (KJV)
- And the ten horns which thou sawest upon the beast, these shall hate the whore, and shall make her desolate and naked, and shall eat her flesh, and burn her with fire.
- World English Bible (WEB)
- The ten horns which you saw, they and the beast will hate the prostitute, will make her desolate, will strip her naked, will eat her flesh, and will burn her utterly with fire.
- American Standard Version (ASV)
- And the ten horns which thou sawest, and the beast, these shall hate the harlot, and shall make her desolate and naked, and shall eat her flesh, and shall burn her utterly with fire.
- Bible in Basic English (BBE)
- And the ten horns which you saw, and the beast, these will be turned against the evil woman, and will make her waste and uncovered, and will take her flesh for food, and will have her burned with fire.
- Darby Translation (DBY)
- And the ten horns which thou sawest, and the beast, these shall hate the harlot, and shall make her desolate and naked, and shall eat her flesh, and shall burn her with fire;
- Webster's Bible (WBS)
- And the ten horns which thou sawest upon the beast, these shall hate the harlot, and shall make her desolate and naked, and shall eat her flesh, and burn her with fire.
- Young's Literal Translation (YLT)
- and the ten horns that thou didst see upon the beast, these shall hate the whore, and shall make her desolate and naked, and shall eat her flesh, and shall burn her in fire,
Read in context
- 14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- 15ಅವನು ನನಗೆ--ನೀನು ಕಂಡ ಆ ಜಾರಸ್ತ್ರೀಯು ಕೂತುಕೊಂಡಿರುವ ನೀರುಗಳು ಅಂದರೆ ಪ್ರಜೆಗಳೂ ಸಮೂಹಗಳೂ ಜನಾಂಗಗಳೂ ಭಾಷೆಗಳೂ ಆಗಿವೆ.
- 16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- 17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- 18ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
Cross references
- Revelation 18:8 ಪ್ರಕಟನೆ 18:8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
- Ezekiel 16:37–44 ಯೆಹೆಜ್ಕೇಲನು 16:37–44ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು. ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು. ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು. ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು. ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು; ಈ ರೀತಿ ನನ್ನ ಸಿಟ್ಟನ್ನು ನಿನ್ನಲ್ಲಿ ವಿಶ್ರಾಂತಿ ಪಡಿಸುತ್ತೇನೆ, ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ; ಶಾಂತನಾಗಿ ನಿನ್ನ ಮೇಲೆ ಕೋಪ ಗೊಳ್ಳುವದಿಲ್ಲ. ನೀನು ನಿನ್ನ ಯೌವನ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ ಇಗೋ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ. ನಿನ್ನ ಎಲ್ಲಾ ಅಸಹ್ಯವಾದವುಗಳ ಮೇಲೆ ಈ ಅಪವಿತ್ರತೆಯನ್ನು ನೀನು ಮಾಡಬಾರದು. ಇಗೋ, ಗಾದೆ ಹೇಳುವವರೆಲ್ಲರೂ--ತಾಯಿಯಂತೆ ಮಗಳು ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಹೇಳುವರು.
- Leviticus 21:9 ಯಾಜಕಕಾಂಡ 21:9ಯಾವದೇ ಯಾಜಕನ ಮಗಳು ವ್ಯಭಿ ಚಾರ ಕೃತ್ಯದಿಂದ ತನ್ನನ್ನು ಅಪವಿತ್ರಮಾಡಿಕೊಂಡರೆ ಅವಳು ತನ್ನ ತಂದೆಯನ್ನು ಅಪವಿತ್ರಮಾಡುತ್ತಾಳೆ; ಅವಳನ್ನು ಬೆಂಕಿಯಿಂದ ಸುಡಬೇಕು.
- Jeremiah 50:41–42 ಯೆರೆಮೀಯ 50:41–42ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು. ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
- Revelation 18:16–17 ಪ್ರಕಟನೆ 18:16–17ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- Revelation 17:1–2 ಪ್ರಕಟನೆ 17:1–2ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
- Revelation 18:19 ಪ್ರಕಟನೆ 18:19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Ezekiel 23:45–49 ಯೆಹೆಜ್ಕೇಲನು 23:45–49ನೀತಿ ಯುಳ್ಳ ಮನುಷ್ಯರು ಅವರಿಗೆ ನ್ಯಾಯತೀರಿಸಿ ವ್ಯಭಿ ಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿ ಯರು, ಅವರ ಕೈ ರಕ್ತವಾಗಿದೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು. ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು. ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕ ರ್ಮದ ಪ್ರಕಾರ ಮಾಡದಿರಲೆಂದು ಬೋಧಿಸಿ ದೇಶ ದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ. ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
- Revelation 17:12–13 ಪ್ರಕಟನೆ 17:12–13ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ. ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
- Revelation 17:10 ಪ್ರಕಟನೆ 17:10ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು.
- Revelation 16:12 ಪ್ರಕಟನೆ 16:12ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.
- Revelation 19:18 ಪ್ರಕಟನೆ 19:18ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
Original words (Greek)
- And · G2532καί kaí
- ten · G1176δέκα déka
- horns · G2768κέρας kéras
- which · G3739ὅς hós
- sawest · G1492εἴδω eídō
- upon · G1909ἐπί epí
- beast · G2342θηρίον thēríon
- these · G3778οὗτος hoûtos
- hate · G3404μισέω miséō
- whore · G4204πόρνη pórnē
- and · G2532καί kaí
- make · G4160ποιέω poiéō
- her · G846αὐτός autós
- desolate · G2049ἐρημόω erēmóō
- and · G2532καί kaí
- naked · G1131γυμνός gymnós
- and · G2532καί kaí
- eat · G5315φάγω phágō
- her · G846αὐτός autós
- flesh · G4561σάρξ sárx
- and · G2532καί kaí
- burn · G2618κατακαίω katakaíō
- her · G846αὐτός autós
- with · G1722ἐν en
- fire · G4442πῦρ pŷr