Revelation · chapter 17 · verse 18
Revelation 17:18 in Kannada
ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
Neenu kanda aa streeyu bhooraajara mele aaluttiruva mahaanagariye endu helidanu.
Revelation 17:18 in English
- King James Version (KJV)
- And the woman which thou sawest is that great city, which reigneth over the kings of the earth.
- World English Bible (WEB)
- The woman whom you saw is the great city which reigns over the kings of the earth.”
- American Standard Version (ASV)
- And the woman whom thou sawest is the great city, which reigneth over the kings of the earth.
- Bible in Basic English (BBE)
- And the woman whom you saw is the great town, which is ruling over the kings of the earth.
- Darby Translation (DBY)
- And the woman which thou sawest is the great city, which has kingship over the kings of the earth.
- Webster's Bible (WBS)
- And the woman whom thou sawest is that great city, which reigneth over the kings of the earth.
- Young's Literal Translation (YLT)
- and the woman that thou didst see is the great city that is having reign over the kings of the land.'
Read in context
- 16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- 17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- 18ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
Cross references
- Revelation 16:19 ಪ್ರಕಟನೆ 16:19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- Revelation 18:2 ಪ್ರಕಟನೆ 18:2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- Daniel 2:40–41 ದಾನಿಯೇಲನು 2:40–41ನಾಲ್ಕನೇ ರಾಜ್ಯವು ಕಬ್ಬಿ ಣದ ಹಾಗೆ ಬಲವಾಗಿ ಇರುವದು. ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು ಚೂರು ಚೂರು ಮಾಡುತ್ತದೆ; ಕಬ್ಬಿಣವು ಹೇಗೆ ಎಲ್ಲವುಗಳನ್ನು ಚೂರು ಮಾಡುವದೋ ಹಾಗೆಯೇ ಆ ರಾಜ್ಯವು ಚೂರು ಚೂರಾಗಿ ಧ್ವಂಸ ಮಾಡುವದು. ನೀನು ಪಾದಗ ಳನ್ನೂ ಕಾಲಿನ ಬೆರಳುಗಳನ್ನೂ ಅರ್ಧ ಕುಂಬಾರನ ಮಣ್ಣಿನಿಂದಲೂ ಅರ್ಧ ಕಬ್ಬಿಣದಿಂದಲೂ ಉಂಟಾದ ವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗಿಸಲ್ಪಡುವದು; ಆದರೆ ನೀನು ಜೇಡಿ ಮಣ್ಣಿನ ಸಂಗಡ ಕಲಸಿದ ಕಬ್ಬಿಣವನ್ನು ನೋಡಿದ ಹಾಗೆ ಕಬ್ಬಿಣದ ಬಲವು ಅದರಲ್ಲಿರುವದು.
- Daniel 7:23 ದಾನಿಯೇಲನು 7:23ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು.