Revelation · chapter 17 · verse 2
Revelation 17:2 in Kannada
ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
Avalondige bhooraajaru jaaratva maadidaru. Bhoonivaasigalu avala jaaratvavemba draakshaarasavannu kudidu mattaraadaru endu helidanu.
Revelation 17:2 in English
- King James Version (KJV)
- With whom the kings of the earth have committed fornication, and the inhabitants of the earth have been made drunk with the wine of her fornication.
- World English Bible (WEB)
- with whom the kings of the earth committed sexual immorality. Those who dwell on the earth were made drunken with the wine of her sexual immorality.”
- American Standard Version (ASV)
- with whom the kings of the earth committed fornication, and they that dwell in the earth were made drunken with the wine of her fornication.
- Bible in Basic English (BBE)
- With whom the kings of the earth made themselves unclean, and those who are on the earth were full of the wine of her evil desires.
- Darby Translation (DBY)
- with whom the kings of the earth have committed fornication; and they that dwell on the earth have been made drunk with the wine of her fornication.
- Webster's Bible (WBS)
- With whom the kings of the earth have committed lewd deeds, and the inhabitants of the earth have been made drunk with the wine of her lewdness.
- Young's Literal Translation (YLT)
- with whom the kings of the earth did commit whoredom; and made drunk from the wine of her whoredom were those inhabiting the earth;'
Read in context
- 1ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
- 2ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
- 3ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
- 4ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
Cross references
- Revelation 14:8 ಪ್ರಕಟನೆ 14:8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
- Jeremiah 51:7 ಯೆರೆಮೀಯ 51:7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Revelation 18:9 ಪ್ರಕಟನೆ 18:9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
- Revelation 18:23 ಪ್ರಕಟನೆ 18:23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Revelation 17:17 ಪ್ರಕಟನೆ 17:17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- Revelation 3:10 ಪ್ರಕಟನೆ 3:10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- Revelation 17:13 ಪ್ರಕಟನೆ 17:13ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
Original words (Greek)
- With · G3326μετά metá
- whom · G3739ὅς hós
- kings · G935βασιλεύς basileús
- earth · G1093γῆ gē
- fornication · G4203πορνεύω porneúō
- and · G2532καί kaí
- inhabitants · G2730κατοικέω katoikéō
- earth · G1093γῆ gē
- drunk · G3184μεθύω methýō
- with · G1537ἐκ ek
- wine · G3631οἶνος oînos
- her · G846αὐτός autós
- fornication · G4202πορνεία porneía