Skip to content
ThuthiThuthiThuthi
Revelation · chapter 17 · verse 3

Revelation 17:3 in Kannada

ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.

Aaga avanu aatmadalli nannannu ettikondu adavige hodanu; alli devadooshaneya hesarugalinda tumbiddu elu talegalu hattu kombugaloo idda kempubannada mrugada mele kootidda obba streeyannu naanu kandenu.

Revelation 17:3 in English

King James Version (KJV)
So he carried me away in the spirit into the wilderness: and I saw a woman sit upon a scarlet coloured beast, full of names of blasphemy, having seven heads and ten horns.
World English Bible (WEB)
He carried me away in the Spirit into a wilderness. I saw a woman sitting on a scarlet-colored beast, full of blasphemous names, having seven heads and ten horns.
American Standard Version (ASV)
And he carried me away in the Spirit into a wilderness: and I saw a woman sitting upon a scarlet-colored beast, full of names of blasphemy, having seven heads and ten horns.
Bible in Basic English (BBE)
And he took me away in the Spirit into a waste land: and I saw a woman seated on a bright red beast, full of evil names, having seven heads and ten horns,
Darby Translation (DBY)
And he carried me away in spirit to a desert; and I saw a woman sitting upon a scarlet beast, full of names of blasphemy, having seven heads and ten horns.
Webster's Bible (WBS)
So he carried me away in the spirit into the wilderness: and I saw a woman sit upon a scarlet-colored beast, full of names of blasphemy, having seven heads and ten horns.
Young's Literal Translation (YLT)
and he carried me away to a wilderness in the Spirit, and I saw a woman sitting upon a scarlet-coloured beast, full of names of evil-speaking, having seven heads and ten horns,

Read in context

  1. 1ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
  2. 2ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
  3. 3ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
  4. 4ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
  5. 5ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
Read all of Revelation 17

Cross references

Original words (Greek)

Revelation 17:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.