Revelation · chapter 17 · verse 4
Revelation 17:4 in Kannada
ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
Aa streeyu dhoomra mattu kempuvarnada vastragalannu dharisikondu chinna amoolyavaada kallugalu mattu muttugalu ivugalinda alankarisikondiddalu; avala kaiyalli ondu chinnada battalu ittu; adu avala jaaratvada asahyavaadavugalindaloo ashuddhatvadindaloo tumbitu
Revelation 17:4 in English
- King James Version (KJV)
- And the woman was arrayed in purple and scarlet colour, and decked with gold and precious stones and pearls, having a golden cup in her hand full of abominations and filthiness of her fornication:
- World English Bible (WEB)
- The woman was dressed in purple and scarlet, and decked with gold and precious stones and pearls, having in her hand a golden cup full of abominations and the impurities of the sexual immorality of the earth.
- American Standard Version (ASV)
- And the woman was arrayed in purple and scarlet, and decked with gold and precious stone and pearls, having in her hand a golden cup full of abominations, even the unclean things of her fornication,
- Bible in Basic English (BBE)
- And the woman was clothed in purple and bright red, with ornaments of gold and stones of great price and jewels; and in her hand was a gold cup full of evil things and her unclean desires;
- Darby Translation (DBY)
- And the woman was clothed in purple and scarlet, and had ornaments of gold and precious stones and pearls, having a golden cup in her hand full of abominations and the unclean things of her fornication;
- Webster's Bible (WBS)
- And the woman was arrayed in purple and scarlet-color, and decked with gold and precious stones and pearls, having a golden cup in her hand full of abominations and filthiness of her lewdness:
- Young's Literal Translation (YLT)
- and the woman was arrayed with purple and scarlet-colour, and gilded with gold, and precious stone, and pearls, having a golden cup in her hand full of abominations and uncleanness of her whoredom,
Read in context
- 2ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
- 3ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
- 4ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
- 5ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- 6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
Cross references
- Jeremiah 51:7 ಯೆರೆಮೀಯ 51:7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- Revelation 18:16 ಪ್ರಕಟನೆ 18:16ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Revelation 18:12 ಪ್ರಕಟನೆ 18:12ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,
- 2 Thessalonians 2:3–10 2 ಥೆಸಲೊನೀಕದವರಿಗೆ 2:3–10ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ; ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ. ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು; ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ.
- Lamentations 1:9 ಪ್ರಲಾಪಗಳು 1:9ಅವಳ ನೆರಿಗೆಯು ಅಶುದ್ಧವಾಗಿದೆ; ಅವಳು ತನ್ನ ಅಂತ್ಯವನ್ನು ಜ್ಞಾಪಕ ಮಾಡಿಕೊಳ್ಳುವದಿಲ್ಲ; ಆದುದರಿಂದ ಅವಳು ಆಶ್ಚರ್ಯ ಕರವಾಗಿ ಇಳಿದು ಬಂದಳು; ಅವಳನ್ನು ಆದರಿಸುವವರು ಯಾರೂ ಇಲ್ಲ. ಓ ಕರ್ತನೇ, ನನ್ನ ಸಂಕಟವನ್ನು ನೋಡು, ಶತ್ರುವು ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.
- Ezekiel 24:13 ಯೆಹೆಜ್ಕೇಲನು 24:13ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.
- Revelation 14:8 ಪ್ರಕಟನೆ 14:8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
- Daniel 11:38 ದಾನಿಯೇಲನು 11:38ಆದರೆ ಅವನು ತನ್ನ ಸ್ಥಾನದಲ್ಲಿ ದೇವರ ಶಕ್ತಿಗಳನ್ನು ಮತ್ತು ತನ್ನ ಪಿತೃಗಳು ಅರಿಯದ ದೇವರುಗಳನ್ನು ಗೌರವಿಸುವನು; ಬಂಗಾರ ದಿಂದಲೂ ಬೆಳ್ಳಿಯಿಂದಲೂ ಅಮೂಲ್ಯ ಕಲ್ಲುಗಳಿಂ ದಲೂ ರಮ್ಯವಾದವುಗಳಿಂದಲೂ ಗೌರವಿಸುವನು.
- Revelation 18:6–7 ಪ್ರಕಟನೆ 18:6–7ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ. ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
- 1 Kings 14:24 1 ಅರಸುಗಳು 14:24ಅವರು ಇಸ್ರಾಯೇಲಿನ ಮಕ್ಕಳ ಮುಂದೆ ಕರ್ತನು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕೃತ್ಯಗಳ ಪ್ರಕಾರ ಮಾಡುತ್ತಾ ಇದ್ದರು.
- Ezekiel 24:11 ಯೆಹೆಜ್ಕೇಲನು 24:11ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು.
Original words (Greek)
- And · G2532καί kaí
- woman · G1135γυνή gynḗ
- in · G4016περιβάλλω peribállō
- purple · G4209πορφύρα porphýra
- and · G2532καί kaí
- colour · G2847κόκκινος kókkinos
- and · G2532καί kaí
- decked · G5558χρυσόω chrysóō
- gold · G5557χρυσός chrysós
- and · G2532καί kaí
- precious · G5093τίμιος tímios
- stones · G3037λίθος líthos
- and · G2532καί kaí
- pearls · G3135μαργαρίτης margarítēs
- having · G2192ἔχω échō
- golden · G5552χρύσεος chrýseos
- cup · G4221ποτήριον potḗrion
- in · G1722ἐν en
- her · G846αὐτός autós
- hand · G5495χείρ cheír
- full · G1073γέμω gémō
- abominations · G946βδέλυγμα bdélygma
- and · G2532καί kaí
- filthiness · G168ἀκαθάρτης akathártēs
- her · G846αὐτός autós
- fornication · G4202πορνεία porneía