Skip to content
ThuthiThuthiThuthi
Revelation · chapter 17 · verse 5

Revelation 17:5 in Kannada

ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.

Idallade marma, mahaa baabelu, bhoomiyalliruva jaarastreeyarigoo asahyavaada vugaligoo taayi emba hesaru avala haneya mele baredittu.

Revelation 17:5 in English

King James Version (KJV)
And upon her forehead [was] a name written, MYSTERY, BABYLON THE GREAT, THE MOTHER OF HARLOTS AND ABOMINATIONS OF THE EARTH.
World English Bible (WEB)
And on her forehead a name was written, “MYSTERY, BABYLON THE GREAT, THE MOTHER OF THE PROSTITUTES AND OF THE ABOMINATIONS OF THE EARTH.”
American Standard Version (ASV)
and upon her forehead a name written, MYSTERY, BABYLON THE GREAT, THE MOTHER OF THE HARLOTS AND OF THE ABOMINATIONS OF THE EARTH.
Bible in Basic English (BBE)
And on her brow was a name, SECRET, BABYLON THE GREAT, THE MOTHER OF THE EVIL WOMEN AND OF THE UNCLEAN THINGS OF THE EARTH.
Darby Translation (DBY)
and upon her forehead a name written, Mystery, great Babylon, the mother of the harlots, and of the abominations of the earth.
Webster's Bible (WBS)
And upon her forehead [was] a name written, MYSTERY, BABYLON THE GREAT, THE MOTHER OF HARLOTS, AND ABOMINATIONS OF THE EARTH.
Young's Literal Translation (YLT)
and upon her forehead was a name written: 'Secret, Babylon the Great, the Mother of the Whores, and the Abominations of the earth.'

Read in context

  1. 3ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
  2. 4ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
  3. 5ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
  4. 6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
  5. 7ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ.
Read all of Revelation 17

Cross references

Original words (Greek)

Revelation 17:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.