Revelation · chapter 17 · verse 8
Revelation 17:8 in Kannada
ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
Neenu kanda ee mrugavu modalu ittu. Eega illa, adu talavillada taggininda eri bandu naashanakke hoguvadu. Bhoomiyalli vaasisuvavarolage yaaraara hesaru galu jagattige astivaara haakidandininda jeevagrantha dalli barediruvadillavo avaru modalu iddu eega illada innu
Revelation 17:8 in English
- King James Version (KJV)
- The beast that thou sawest was, and is not; and shall ascend out of the bottomless pit, and go into perdition: and they that dwell on the earth shall wonder, whose names were not written in the book of life from the foundation of the world, when they behold the beast that was, and is not, and yet is.
- World English Bible (WEB)
- The beast that you saw was, and is not; and is about to come up out of the abyss and to go into destruction. Those who dwell on the earth and whose names have not been written in the book of life from the foundation of the world will marvel when they see that the beast was, and is not, and shall be present.
- American Standard Version (ASV)
- The beast that thou sawest was, and is not; and is about to come up out of the abyss, and to go into perdition. And they that dwell on the earth shall wonder, [they] whose name hath not been written in the book of life from the foundation of the world, when they behold the beast, how that he was, and is not, and shall come.
- Bible in Basic English (BBE)
- The beast which you saw was, and is not; and is about to come up out of the great deep, and to go into destruction. And those who are on the earth, whose names have not been put in the book of life from the first, will be full of wonder when they see the beast, that he was, and is not, and still will be.
- Darby Translation (DBY)
- The beast which thou sawest was, and is not, and is about to come up out of the abyss and go into destruction: and they who dwell on the earth, whose names are not written from the founding of the world in the book of life, shall wonder, seeing the beast, that it was, and is not, and shall be present.
- Webster's Bible (WBS)
- The beast that thou sawest, was, and is not; and shall ascend out of the bottomless pit, and go into perdition: and they that dwell on the earth shall wonder, whose names were not written in the book of life from the foundation of the world, when they behold the beast that was, and is not, and yet is.
- Young's Literal Translation (YLT)
- 'The beast that thou didst see: it was, and it is not; and it is about to come up out of the abyss, and to go away to destruction, and wonder shall those dwelling upon the earth, whose names have not been written upon the scroll of the life from the foundation of the world, beholding the beast that was, and is not, although it is.
Read in context
- 6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- 7ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ.
- 8ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
- 9ಇದರಲ್ಲಿ ಜ್ಞಾನವುಳ್ಳ ಮನಸ್ಸು ಇರುತ್ತದೆ. ಆ ಏಳು ತಲೆಗಳು ಆ ಸ್ತ್ರೀ ಕೂತು ಕೊಂಡಿರುವ ಏಳು ಬೆಟ್ಟಗಳೇ.
- 10ಇದಲ್ಲದೆ ಅವು ಏಳು ಮಂದಿ ರಾಜರು; ಐದು ಮಂದಿ ಬಿದ್ದು ಹೋಗಿದ್ದಾರೆ. ಒಬ್ಬನು ಇದ್ದಾನೆ, ಮತ್ತೊಬ್ಬನು ಇನ್ನೂ ಬಂದಿಲ್ಲ. ಬಂದ ಮೇಲೆ ಅವನು ಸ್ವಲ್ಪಕಾಲ ಇರಲೇ ಬೇಕು.
Cross references
- Revelation 11:7 ಪ್ರಕಟನೆ 11:7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
- Revelation 17:11 ಪ್ರಕಟನೆ 17:11ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯವನು; ಅವನು ಆ ಏಳು ಮಂದಿಗೆ ಸೇರಿದವನಾಗಿದ್ದು ನಾಶನಕ್ಕೆ ಹೋಗುತ್ತಾನೆ.
- Revelation 3:10 ಪ್ರಕಟನೆ 3:10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- Revelation 19:15–21 ಪ್ರಕಟನೆ 19:15–21ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ. ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ. ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು. ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು. ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Revelation 9:1–2 ಪ್ರಕಟನೆ 9:1–2ಐದನೆಯ ದೂತನು ಊದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ತಳವಿಲ್ಲದ ತಗ್ಗಿನ ಬೀಗದ ಕೈ ಕೊಡಲ್ಪಟ್ಟಿತು. ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
- Revelation 13:1–12 ಪ್ರಕಟನೆ 13:1–12ಆಗ ನಾನು ಸಮುದ್ರದ ಮರಳಿನ ಮೇಲೆ ನಿಂತೆನು, ಸಮುದ್ರದೊಳಗಿಂದ ಮೃಗವು ಏರಿ ಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಕಿರೀಟಗಳೂ ತಲೆಗಳ ಮೇಲೆ ದೂಷಣೆಯ ನಾಮವೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು. ಅದರ ತಲೆಗಳಲ್ಲಿ ಒಂದು ಗಾಯ ಹೊಂದಿ ಸಾಯುವಹಾಗಿರುವದನ್ನು ನಾನು ಕಂಡೆನು. ಮರಣಕರವಾದ ಆ ಗಾಯವು ವಾಸಿಯಾಯಿತು; ಆಗ ಭೂಲೋಕದವರೆಲ್ಲರು ಆ ಮೃಗದ ವಿಷಯವಾಗಿ ಆಶ್ಚರ್ಯಪಟ್ಟರು. ಘಟ ಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವ ನಾದ್ದರಿಂದ ಅವರು ಆ ಘಟಸರ್ಪನನ್ನು ಆರಾಧನೆ ಮಾಡುವವರಾದರು. ಇದಲ್ಲದೆ ಆ ಮೃಗವನ್ನು ಆರಾ ಧಿಸಿ--ಈ ಮೃಗಕ್ಕೆ ಸಮಾನರು ಯಾರು? ಇದರ ಮೇಲೆ ಯುದ್ಧ ಮಾಡುವದಕ್ಕೆ ಯಾರು ಶಕ್ತರು ಅಂದರು. ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು. ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು. ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು. ಕಿವಿಯುಳ್ಳವನು ಕೇಳಲಿ. ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ. ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು. ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.
- Revelation 14:8–20 ಪ್ರಕಟನೆ 14:8–20ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು. ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು. ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು. ದೇವರ ಆಜ್ಞೆ ಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕಾಪಾಡುವ ಪರಿಶುದ್ಧರ ತಾಳ್ಮೆಯು ಇದರಲ್ಲಿ ಇರುತ್ತದೆ. ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ ಆಗ ಒಂದು ಬಿಳೀ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯ ಕುಮಾರನಂತಿದ್ದ ಒಬ್ಬಾತನು ಕೂತಿರುವುದನ್ನೂ ನಾನು ಕಂಡೆನು; ಆತನ ತಲೆಯ ಮೇಲೆ ಬಂಗಾರದ ಕಿರೀಟವಿತ್ತು; ಆತನ ಕೈಯಲ್ಲಿ ಹದವಾದ ಕುಡುಗೋಲು ಇತ್ತು. ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು. ಮೇಘದ ಮೇಲೆ ಕೂತಿದ್ದಾತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದನು; ಆಗ ಭೂಮಿಯ ಪೈರು ಕೊಯ್ಯಲ್ಪಟ್ಟಿತು. ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು; ಅವನಲ್ಲಿಯೂ ಹದವಾದ ಕುಡುಗೋಲು ಇತ್ತು. ಬೆಂಕಿಯ ಮೇಲೆ ಅಧಿಕಾರವಿದ್ದ ಇನ್ನೊಬ್ಬ ದೂತನು ಯಜ್ಞವೇದಿಯ ಬಳಿಯಿಂದ ಬಂದು ಆ ಹದವಾದ ಕುಡುಗೋಲು ಇದ್ದವನಿಗೆ--ನಿನ್ನ ಹದವಾದ ಕುಡುಗೋಲನ್ನು ಹಾಕಿ ಭೂಮಿಯ ದ್ರಾಕ್ಷೇ ಗೊಂಚಲುಗಳನ್ನು ಕೂಡಿಸು; ಯಾಕಂದರೆ ಅದರ ಹಣ್ಣುಗಳು ಪೂರಾ ಮಾಗಿವೆ ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ ಭೂಮಿಯ ದ್ರಾಕ್ಷೇಹಣ್ಣನ್ನು ಕೂಡಿಸಿ ದೇವರ ರೌದ್ರದ ದೊಡ್ಡ ದ್ರಾಕ್ಷೇತೊಟ್ಟಿಯಲ್ಲಿ ಹಾಕಿದನು.ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು. ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- Revelation 3:5 ಪ್ರಕಟನೆ 3:5ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
- Ephesians 1:4 ಎಫೆಸದವರಿಗೆ 1:4ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
- Daniel 7:11 ದಾನಿಯೇಲನು 7:11ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು.
Original words (Greek)
- beast · G3739ὅς hós
- that · G1492εἴδω eídō
- sawest · G2258ἦν ēn
- was · G2532καί kaí
- and · G3756οὐ ou
- is · G2532καί kaí
- not · G2076ἐστί estí
- and · G3195μέλλω méllō
- shall · G305ἀναβαίνω anabaínō
- ascend · G1537ἐκ ek
- of · G3588ὁ ho
- pit · G2532καί kaí
- and · G1519εἰς eis
- go · G2532καί kaí
- into · G684ἀπώλεια apṓleia
- perdition · G5217ὑπάγω hypágō
- and · G2296θαυμάζω thaumázō
- that · G2730κατοικέω katoikéō
- dwell · G1909ἐπί epí
- on · G3588ὁ ho
- earth · G3739ὅς hós
- wonder · G3588ὁ ho
- whose · G3756οὐ ou
- names · G1909ἐπί epí
- were · G3588ὁ ho
- not · G1125γράφω gráphō
- written · G3588ὁ ho
- in · G3588ὁ ho
- book · G3588ὁ ho
- life · G575ἀπό apó
- from · G2602καταβολή katabolḗ
- foundation · G2889κόσμος kósmos
- world · G991βλέπω blépō
- behold · G3588ὁ ho
- beast · G3739ὅς hós
- that · G5100τὶς tìs
- was · G2532καί kaí
- and · G3756οὐ ou
- is · G2539καίπερ kaíper
- not · G2076ἐστί estí
- yet · G2076ἐστί estí
- is · G2076ἐστί estí