Revelation · chapter 18 · verse 1
Revelation 18:1 in Kannada
ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.
Ivugalaada mele mahaa adhikaaravulla mattobba dootanu paralokadinda iliyuvadannu kandenu; avana prabhaavadinda bhoomige prakaashavuntaayitu.
Revelation 18:1 in English
- King James Version (KJV)
- And after these things I saw another angel come down from heaven, having great power; and the earth was lightened with his glory.
- World English Bible (WEB)
- After these things, I saw another angel coming down out of the sky, having great authority. The earth was illuminated with his glory.
- American Standard Version (ASV)
- After these things I saw another angel coming down out of heaven, having great authority; and the earth was lightened with his glory.
- Bible in Basic English (BBE)
- After these things I saw another angel coming down out of heaven, having great authority; and the earth was bright with his glory.
- Darby Translation (DBY)
- After these things I saw another angel descending out of the heaven, having great authority: and the earth was lightened with his glory.
- Webster's Bible (WBS)
- And after these things I saw another angel come down from heaven, having great power; and the earth was lightened with his glory.
- Young's Literal Translation (YLT)
- And after these things I saw another messenger coming down out of the heaven, having great authority, and the earth was lightened from his glory,
Read in context
- 1ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.
- 2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- 3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
Cross references
- Ezekiel 43:2 ಯೆಹೆಜ್ಕೇಲನು 43:2ಇಗೋ, ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವ ಮಾರ್ಗವಾಗಿ ಬಂದಿತು, ಆತನ ಧ್ವನಿಯು ಬಹು ನೀರುಗಳ ಶಬ್ಧದಂತೆ ಇತ್ತು; ಭೂಮಿಯು ಆತನ ಮಹಿಮೆಯಿಂದ ಪ್ರಕಾ ಶಿಸುತ್ತಿತ್ತು.
- Luke 17:24 ಲೂಕನು 17:24ಯಾಕಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಆಕಾಶದ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಕುಮಾರನು ತನ್ನ ದಿನದಲ್ಲಿ ಇರುವನು.
- Revelation 21:23 ಪ್ರಕಟನೆ 21:23ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ.
- Revelation 10:1 ಪ್ರಕಟನೆ 10:1ಮೇಘವನ್ನು ಧರಿಸಿಕೊಂಡಿದ್ದ ಬಲಿಷ್ಠ ನಾದ ಮತ್ತೊಬ್ಬ ದೂತನು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನ ತಲೆಯ ಮೇಲೆ ಮಳೆ ಬಿಲ್ಲು ಇತ್ತು; ಅವನ ಮುಖವು ಸೂರ್ಯನಂತಿತ್ತು; ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು;
- 2 Thessalonians 2:8 2 ಥೆಸಲೊನೀಕದವರಿಗೆ 2:8ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
- Revelation 17:1 ಪ್ರಕಟನೆ 17:1ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ.
- Isaiah 60:1–3 ಯೆಶಾಯ 60:1–3ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- Revelation 17:7 ಪ್ರಕಟನೆ 17:7ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ.
Original words (Greek)
- And · G2532καί kaí
- after · G3326μετά metá
- things · G5023ταῦτα taûta
- saw · G1492εἴδω eídō
- another · G32ἄγγελος ángelos
- angel · G2597καταβαίνω katabaínō
- down · G1537ἐκ ek
- from · G3588ὁ ho
- heaven · G2192ἔχω échō
- having · G1849ἐξουσία exousía
- great · G2532καί kaí
- power · G3173μέγας mégas
- and · G3588ὁ ho
- earth · G5461φωτίζω phōtízō
- lightened · G1537ἐκ ek
- with · G3588ὁ ho
- his · G846αὐτός autós
- glory · G846αὐτός autós