Revelation · chapter 18 · verse 10
Revelation 18:10 in Kannada
ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
Avaru dooradalli nintu avaliguntaada yaata neya bhayadinda--ayyo, ayyo, aa mahaapattanavaada baabele, balishthavaada naga riye, onde galigeyalli ninage teerpaayitallaa endu heluvaru.
Revelation 18:10 in English
- King James Version (KJV)
- Standing afar off for the fear of her torment, saying, Alas, alas, that great city Babylon, that mighty city! for in one hour is thy judgment come.
- World English Bible (WEB)
- standing far away for the fear of her torment, saying, ‘Woe, woe, the great city, Babylon, the strong city! For your judgment has come in one hour.’
- American Standard Version (ASV)
- standing afar off for the fear of her torment, saying, Woe, woe, the great city, Babylon, the strong city! for in one hour is thy judgment come.
- Bible in Basic English (BBE)
- Watching from far away, for fear of her punishment, saying, Sorrow, sorrow for Babylon, the great town, the strong town! for in one hour you have been judged.
- Darby Translation (DBY)
- standing afar off, through fear of her torment, saying, Woe, woe, the great city, Babylon, the strong city! for in one hour thy judgment is come.
- Webster's Bible (WBS)
- Standing afar off for the fear of her torment, saying, Alas, alas, that great city Babylon, that mighty city! for in one hour is thy judgment come.
- Young's Literal Translation (YLT)
- from afar having stood because of the fear of her torment, saying, Woe, woe, the great city! Babylon, the strong city! because in one hour did come thy judgment.
Read in context
- 8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
- 9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
- 10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- 11ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ
- 12ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,
Cross references
- Revelation 18:19 ಪ್ರಕಟನೆ 18:19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Revelation 18:8 ಪ್ರಕಟನೆ 18:8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
- Revelation 18:15–17 ಪ್ರಕಟನೆ 18:15–17ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- Revelation 14:8 ಪ್ರಕಟನೆ 14:8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
- Amos 5:16 ಆಮೋಸ 5:16ಆದದ ರಿಂದ ಕರ್ತನು, ಸೈನ್ಯಗಳ ದೇವರಾದ ಕರ್ತನು, ಹೀಗೆ ಹೇಳುತ್ತಾನೆ ಎಲ್ಲಾ ಬೀದಿಗಳಲ್ಲೂ ಗೋಳಾಟ ಗಳು, ಹೆದ್ದಾರಿಗಳಲ್ಲೂ ಅಯ್ಯೋ, ಅಯ್ಯೋ ಅನ್ನು ವರು. ಒಕ್ಕಲಿಗರನ್ನು ದುಃಖಿಸುವದಕ್ಕೂ ಪ್ರಲಾಪಿ ಸುವದಕ್ಕೆ ತಿಳಿದವರನ್ನು ಗೋಳಾಟಕ್ಕೂ ಕರೆಯುವರು.
- Joel 1:15 ಯೋವೇಲ 1:15ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
- Jeremiah 30:7 ಯೆರೆಮೀಯ 30:7ಅಯ್ಯೋ, ಆ ದಿನವು ಭಯಂಕರವಾದದ್ದು; ಅದರಂಥದ್ದು ಯಾವದೂ ಇಲ್ಲ; ಅದು ಯಾಕೋಬನಿಗೆ ಇಕ್ಕಟ್ಟಿನ ಕಾಲವೇ; ಆದಾಗ್ಯೂ ಅವನು ಅದರಿಂದ ರಕ್ಷಿಸಲ್ಪಡುವನು.
- Revelation 17:12 ಪ್ರಕಟನೆ 17:12ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
- Jeremiah 51:8–9 ಯೆರೆಮೀಯ 51:8–9ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು. ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
- Numbers 16:34 ಅರಣ್ಯಕಾಂಡ 16:34ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
- Isaiah 21:9 ಯೆಶಾಯ 21:9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
Original words (Greek)
- Standing · G2476ἵστημι hístēmi
- afar · G3113μακρόθεν makróthen
- off · G575ἀπό apó
- for · G1223διά diá
- fear · G5401φόβος phóbos
- her · G846αὐτός autós
- torment · G929βασανισμός basanismós
- saying · G3004λέγω légō
- Alas · G3759οὐαί ouaí
- alas · G3759οὐαί ouaí
- that · G3588ὁ ho
- great · G3173μέγας mégas
- city · G4172πόλις pólis
- Babylon · G897Βαβυλών Babylṓn
- mighty · G2478ἰσχυρός ischyrós
- city · G4172πόλις pólis
- for · G3754ὅτι hóti
- in · G1722ἐν en
- one · G1520εἷς heîs
- hour · G5610ὥρα hṓra
- thy · G4675σοῦ soû
- judgment · G2920κρίσις krísis
- come · G2064ἔρχομαι érchomai