Skip to content
ThuthiThuthiThuthi
Revelation · chapter 18 · verse 11

Revelation 18:11 in Kannada

ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ

Idallade bhoolokada vartakaru avala nimittavaagi attu golaaduvaru. Yaakandare avara sarakugalannu andare

Revelation 18:11 in English

King James Version (KJV)
And the merchants of the earth shall weep and mourn over her; for no man buyeth their merchandise any more:
World English Bible (WEB)
The merchants of the earth weep and mourn over her, for no one buys their merchandise any more:
American Standard Version (ASV)
And the merchants of the earth weep and mourn over her, for no man buyeth their merchandise any more;
Bible in Basic English (BBE)
And the traders of the earth are weeping and crying over her, because no man has any more desire for their goods,
Darby Translation (DBY)
And the merchants of the earth weep and grieve over her, because no one buys their lading any more;
Webster's Bible (WBS)
And the merchants of the earth shall weep and mourn over her; for no man buyeth their merchandise any more:
Young's Literal Translation (YLT)
'And the merchants of the earth shall weep and sorrow over her, because their lading no one doth buy any more;

Read in context

  1. 9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
  2. 10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
  3. 11ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ
  4. 12ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,
  5. 13ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.
Read all of Revelation 18

Cross references

Original words (Greek)

Revelation 18:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.