Skip to content
ThuthiThuthiThuthi
Revelation · chapter 18 · verse 14

Revelation 18:14 in Kannada

ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ.

Ninna jeevavu apekshisida hannu galu ninnannu bittu hodavu; sogasaagiyoo shobhaayamaanavaagiyoo iruvavugalellavoo ninnannu bittu hodavu. Avu innu mele ninage sikkuvade illa.

Revelation 18:14 in English

King James Version (KJV)
And the fruits that thy soul lusted after are departed from thee, and all things which were dainty and goodly are departed from thee, and thou shalt find them no more at all.
World English Bible (WEB)
The fruits which your soul lusted after have been lost to you. All things that were dainty and sumptuous have perished from you, and you will find them no more at all.
American Standard Version (ASV)
And the fruits which thy soul lusted after are gone from thee, and all things that were dainty and sumptuous are perished from thee, and [men] shall find them no more at all.
Bible in Basic English (BBE)
And the fruit of your soul's desire has gone from you, and all things delicate and shining have come to an end and will never again be seen.
Darby Translation (DBY)
And the ripe fruits which were the lust of thy soul have departed from thee, and all fair and splendid things have perished from thee, and they shall not find them any more at all.
Webster's Bible (WBS)
And the fruits that thy soul lusted after have departed from thee, and all things which were dainty and goodly have departed from thee, and thou shalt find them no more at all.
Young's Literal Translation (YLT)
'And the fruits of the desire of thy soul did go away from thee, and all things — the dainty and the bright — did go away from thee, and no more at all mayest thou find them.

Read in context

  1. 12ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ,
  2. 13ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.
  3. 14ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ.
  4. 15ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--
  5. 16ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
Read all of Revelation 18

Cross references

Original words (Greek)

Revelation 18:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.