Skip to content
ThuthiThuthiThuthi
Revelation · chapter 18 · verse 15

Revelation 18:15 in Kannada

ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--

Avalinda aishvaryavanta raada ee sarakugala vartakaru avala yaatanege bhayapattu dooradalli nintu aluttaa golaa duttaa--

Revelation 18:15 in English

King James Version (KJV)
The merchants of these things, which were made rich by her, shall stand afar off for the fear of her torment, weeping and wailing,
World English Bible (WEB)
The merchants of these things, who were made rich by her, will stand far away for the fear of her torment, weeping and mourning,
American Standard Version (ASV)
The merchants of these things, who were made rich by her, shall stand afar off for the fear of her torment, weeping and mourning;
Bible in Basic English (BBE)
The traders in these things, by which their wealth was increased, will be watching far off for fear of her punishment, weeping and crying;
Darby Translation (DBY)
The merchants of these things, who had been enriched through her, shall stand afar off through fear of her torment, weeping and grieving,
Webster's Bible (WBS)
The merchants of these things who were made rich by her, shall stand afar off, for the fear of her torment, weeping and wailing,
Young's Literal Translation (YLT)
The merchants of these things, who were made rich by her, far off shall stand because of the fear of her torment, weeping, and sorrowing,

Read in context

  1. 13ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು.
  2. 14ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ.
  3. 15ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--
  4. 16ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
  5. 17ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
Read all of Revelation 18

Cross references

Original words (Greek)

Revelation 18:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.