Revelation · chapter 18 · verse 16
Revelation 18:16 in Kannada
ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
Ayyo, ayyo, mahaanagariye, nayavaada naarumadiyannoo dhoomravarnada vastravannoo raktaambaravannoo dharisikondu chinna amoolyavaada kallugalu muttugalu ivugalinda alankarisalpattavale,
Revelation 18:16 in English
- King James Version (KJV)
- And saying, Alas, alas, that great city, that was clothed in fine linen, and purple, and scarlet, and decked with gold, and precious stones, and pearls!
- World English Bible (WEB)
- saying, ‘Woe, woe, the great city, she who was dressed in fine linen, purple, and scarlet, and decked with gold and precious stones and pearls!
- American Standard Version (ASV)
- saying, Woe, woe, the great city, she that was arrayed in fine linen and purple and scarlet, and decked with gold and precious stone and pearl!
- Bible in Basic English (BBE)
- Saying, Sorrow, sorrow for the great town, she who was clothed in delicate linen, and purple, and red; with ornaments of gold and stones of great price and jewels!
- Darby Translation (DBY)
- saying, Woe, woe, the great city, which [was] clothed with fine linen and purple and scarlet, and had ornaments of gold and precious stones and pearls!
- Webster's Bible (WBS)
- And saying, Alas, alas, that great city, that was clothed in fine linen, and purple, and scarlet, and decked with gold, and precious stones, and pearls!
- Young's Literal Translation (YLT)
- and saying, Woe, woe, the great city, that was arrayed with fine linen, and purple, and scarlet, and gilded in gold, and precious stone, and pearls — because in one hour so much riches were made waste!
Read in context
- 14ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ.
- 15ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--
- 16ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
- 17ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- 18ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು.
Cross references
- Revelation 17:4 ಪ್ರಕಟನೆ 17:4ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
- Revelation 18:19 ಪ್ರಕಟನೆ 18:19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Revelation 18:10–11 ಪ್ರಕಟನೆ 18:10–11ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ
- Luke 16:19–31 ಲೂಕನು 16:19–31ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು. ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನನಗೆ ಐದುಮಂದಿ ಸಹೋದರರಿದ್ದಾರೆ; ಅವರು ಸಹ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಇವನು ಅವರಿಗೆ ಸಾಕ್ಷಿ ಕೊಡಲಿ ಅಂದನು. ಅದಕ್ಕೆ ಅಬ್ರಹಾಮನು ಅವನಿಗೆ--ಅವರಿಗೆ ಮೋಶೆಯೂ ಪ್ರವಾದಿಗಳೂ ಇದ್ದಾರೆ. ಅವರು ಹೇಳಿದ್ದನ್ನು ಅವರು ಕೇಳಲಿ ಅಂದನು. ಆಗ ಅವನು--ಹಾಗಲ್ಲ, ತಂದೆ ಯಾದ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಮಾನಸಾಂತರ ಪಡುವರು ಅಂದನು.ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು. ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
Original words (Greek)
- And · G2532καί kaí
- saying · G3004λέγω légō
- Alas · G3759οὐαί ouaí
- alas · G3759οὐαί ouaí
- great · G3173μέγας mégas
- city · G4172πόλις pólis
- clothed · G4016περιβάλλω peribállō
- linen · G1039βύσσινος býssinos
- and · G2532καί kaí
- purple · G4210πορφυροῦς porphyroûs
- and · G2532καί kaí
- scarlet · G2847κόκκινος kókkinos
- and · G2532καί kaí
- decked · G5558χρυσόω chrysóō
- with · G1722ἐν en
- gold · G5557χρυσός chrysós
- and · G2532καί kaí
- precious · G5093τίμιος tímios
- stones · G3037λίθος líthos
- and · G2532καί kaí
- pearls · G3135μαργαρίτης margarítēs