Revelation · chapter 18 · verse 17
Revelation 18:17 in Kannada
ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
Ashtu dodda aishvaryavu onde galigeyalli illade hoyitallaa annuvaru. Idallade hadagugala yajamaanaroo hadagugalalli joteyaagiruvavaroo naavikaroo samudrada mele vyaapaara maaduvavarellaroo dooradalli nintu
Revelation 18:17 in English
- King James Version (KJV)
- For in one hour so great riches is come to nought. And every shipmaster, and all the company in ships, and sailors, and as many as trade by sea, stood afar off,
- World English Bible (WEB)
- For in an hour such great riches are made desolate.’ Every ship master, and everyone who sails anywhere, and mariners, and as many as gain their living by sea, stood far away,
- American Standard Version (ASV)
- for in one hour so great riches is made desolate. And every shipmaster, and every one that saileth any whither, and mariners, and as many as gain their living by sea, stood afar off,
- Bible in Basic English (BBE)
- For in one hour such great wealth has come to nothing. And every shipmaster, and all who are sailing on the sea, and sailors and all who get their living by the sea, were watching from far away,
- Darby Translation (DBY)
- for in one hour so great riches has been made desolate. And every steersman, and every one who sailed to any place, and sailors, and all who exercise their calling on the sea, stood afar off,
- Webster's Bible (WBS)
- For in one hour so great riches is come to naught. And every ship-master, and all the company in ships, and sailors, and as many as trade by sea, stood afar off,
- Young's Literal Translation (YLT)
- 'And every shipmaster, and all the company upon the ships, and sailors, and as many as work the sea, far off stood,
Read in context
- 15ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ--
- 16ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,
- 17ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- 18ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು.
- 19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
Cross references
- Ezekiel 27:27–36 ಯೆಹೆಜ್ಕೇಲನು 27:27–36ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಾವಿಕರೂ ಅಂಬಿಗರೂ ಒಡಕುಗಳನ್ನು ಮುಚ್ಚುವವರೂ ವ್ಯಾಪಾರಿ ಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ಸಿಬ್ಬಂದಿಯೆಲ್ಲವೂ ನಿನ್ನ ನಾಶನದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು. ನಿನ್ನ ನಾವಿಕರ ಕಿರಿಚಾಟಕ್ಕೆ ಉಪ ನಗರಗಳು, ಪ್ರದೇಶಗಳು, ನಡುಗುವವು. ಹುಟ್ಟು ಹಾಕುವವರೆಲ್ಲರೂ ಅಂಬಿಗರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು, ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು. ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕ ಗೀತವನ್ನೆತ್ತಿ ಹೀಗೆ ಪ್ರಲಾಪಿಸುವರು--ಸಮುದ್ರದ ನಡುವೆ ಹಾಳಾಗಿರುವ ತೂರಿನಂತ ಪಟ್ಟಣ ಯಾವದು? ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ; ಅವುಗಳಿಂದ ಬಹು ಜನಾಂಗ ಗಳನ್ನು ತುಂಬಿಸಿದೆ; ನಿನ್ನ ಅಪಾರವಾದ ಐಶ್ವರ್ಯ ದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜ ರನ್ನು ಸಮೃದ್ಧಿಪಡಿಸಿದೆ. ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧ ಜಲದಲ್ಲಿ ಮುಳುಗಿ ಹೋದರು. ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ. ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Isaiah 23:14 ಯೆಶಾಯ 23:14ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Revelation 18:10–11 ಪ್ರಕಟನೆ 18:10–11ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ
- Revelation 18:19 ಪ್ರಕಟನೆ 18:19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Jonah 1:6 ಯೋನ 1:6ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.
- Jeremiah 51:8 ಯೆರೆಮೀಯ 51:8ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
- Isaiah 47:9 ಯೆಶಾಯ 47:9ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
- Lamentations 4:6 ಪ್ರಲಾಪಗಳು 4:6ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
Original words (Greek)
- For · G3754ὅτι hóti
- one · G1520εἷς heîs
- hour · G5610ὥρα hṓra
- great · G5118τοσοῦτος tosoûtos
- riches · G4149πλοῦτος ploûtos
- nought · G2049ἐρημόω erēmóō
- And · G2532καί kaí
- every · G3956πᾶς pâs
- shipmaster · G2942κυβερνήτης kybernḗtēs
- and · G2532καί kaí
- all · G3956πᾶς pâs
- company · G3658ὅμιλος hómilos
- in · G1909ἐπί epí
- ships · G4143πλοῖον ploîon
- and · G2532καί kaí
- sailors · G3492ναύτης naútēs
- and · G2532καί kaí
- as · G3745ὅσος hósos
- by · G2038ἐργάζομαι ergázomai
- sea · G2281θάλασσα thálassa
- stood · G2476ἵστημι hístēmi
- afar · G3113μακρόθεν makróthen
- off · G575ἀπό apó