Skip to content
ThuthiThuthiThuthi
Revelation · chapter 18 · verse 20

Revelation 18:20 in Kannada

ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.

Paralokave, parishuddharaada apostalare, pravaadigale, avala vishayavaagi aanandapadiri. Yaakandare nimma nimittavaagi devaru ivalige prati dandaneyannu maadidanu endu helitu.

Revelation 18:20 in English

King James Version (KJV)
Rejoice over her, [thou] heaven, and [ye] holy apostles and prophets; for God hath avenged you on her.
World English Bible (WEB)
“Rejoice over her, O heaven, you saints, apostles, and prophets, for God has judged your judgment on her.”
American Standard Version (ASV)
Rejoice over her, thou heaven, and ye saints, and ye apostles, and ye prophets; for God hath judged your judgment on her.
Bible in Basic English (BBE)
Be glad over her, heaven, and you saints, and Apostles, and prophets; because she has been judged by God on your account.
Darby Translation (DBY)
Rejoice over her, heaven, and [ye] saints and apostles and prophets; for God has judged your judgment upon her.
Webster's Bible (WBS)
Rejoice over her [thou] heaven, and [ye] holy apostles and prophets; for God hath avenged you on her.
Young's Literal Translation (YLT)
'Be glad over her, O heaven, and ye holy apostles and prophets, because God did judge your judgment of her!'

Read in context

  1. 18ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು.
  2. 19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
  3. 20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
  4. 21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
  5. 22ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
Read all of Revelation 18

Cross references

Original words (Greek)

Revelation 18:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.