Skip to content
ThuthiThuthiThuthi
Revelation · chapter 18 · verse 21

Revelation 18:21 in Kannada

ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.

Aaga balishthanaada obba dootanu beesuva dodda kallinantiruva ondu kallannu etti samudra dolage haaki--mahaa pattanavaada aa baabelu heegeye balaatkaaradinda kedavallattu innendigoo kaanisuvadilla.

Revelation 18:21 in English

King James Version (KJV)
And a mighty angel took up a stone like a great millstone, and cast [it] into the sea, saying, Thus with violence shall that great city Babylon be thrown down, and shall be found no more at all.
World English Bible (WEB)
A mighty angel took up a stone like a great millstone and cast it into the sea, saying, “Thus with violence will Babylon, the great city, be thrown down, and will be found no more at all.
American Standard Version (ASV)
And a strong angel took up a stone as it were a great millstone and cast it into the sea, saying, Thus with a mighty fall shall Babylon, the great city, be cast down, and shall be found no more at all.
Bible in Basic English (BBE)
And a strong angel took up a stone like the great stone with which grain is crushed, and sent it into the sea, saying, So, with a great fall, will Babylon, the great town, come to destruction, and will not be seen any more at all.
Darby Translation (DBY)
And a strong angel took up a stone, as a great millstone, and cast [it] into the sea, saying, Thus with violence shall Babylon the great city be cast down, and shall be found no more at all;
Webster's Bible (WBS)
And a mighty angel took up a stone like a great millstone, and cast [it] into the sea, saying, Thus with violence shall that great city Babylon be thrown down, and shall be no more found.
Young's Literal Translation (YLT)
And one strong messenger did take up a stone as a great millstone, and did cast [it] to the sea, saying, 'Thus with violence shall Babylon be cast, the great city, and may not be found any more at all;

Read in context

  1. 19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
  2. 20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
  3. 21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
  4. 22ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
  5. 23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
Read all of Revelation 18

Cross references

Original words (Greek)

Revelation 18:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.