Skip to content
ThuthiThuthiThuthi
Revelation · chapter 18 · verse 23

Revelation 18:23 in Kannada

ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.

Deepada belaku ninnalli innendigoo prakaashisu vadilla. Vadhoovarara svaravu ninnalli innendigoo kelisuvadilla; ninna vartakaru bhoomiya pradhaana raagiddaddallade ninna maatadinda ellaa janaanga davaru mosa hodaru.pravaadigala, pari shuddhara mattu bhoomiya mele kollalpattavarellara raktavu ninnalli sikkitu endu helidanu.

Revelation 18:23 in English

King James Version (KJV)
And the light of a candle shall shine no more at all in thee; and the voice of the bridegroom and of the bride shall be heard no more at all in thee: for thy merchants were the great men of the earth; for by thy sorceries were all nations deceived.
World English Bible (WEB)
The light of a lamp will shine no more at all in you. The voice of the bridegroom and of the bride will be heard no more at all in you, for your merchants were the princes of the earth; for with your sorcery all the nations were deceived.
American Standard Version (ASV)
and the light of a lamp shall shine no more at all in thee; and the voice of the bridegroom and of the bride shall be heard no more at all in thee: for thy merchants were the princes of the earth; for with thy sorcery were all the nations deceived.
Bible in Basic English (BBE)
And never again will the shining of lights be seen in you; and the voice of the newly-married man and the bride will never again be sounding in you: for your traders were the lords of the earth, and by your evil powers were all the nations turned out of the right way.
Darby Translation (DBY)
and light of lamp shall shine no more at all in thee, and voice of bridegroom and bride shall be heard no more at all in thee; for thy merchants were the great ones of the earth; for by thy sorcery have all the nations been deceived.
Webster's Bible (WBS)
And the light of a candle shall shine no more in thee; and the voice of the bridegroom and of the bride shall be heard no more in thee: for thy merchants were the great men of the earth; for by thy sorceries were all nations deceived.
Young's Literal Translation (YLT)
and light of a lamp may not shine at all in thee any more; and voice of bridegroom and of bride may not be heard at all in thee any more; because thy merchants were the great ones of the earth, because in thy sorcery were all the nations led astray,

Read in context

  1. 21ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.
  2. 22ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
  3. 23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
  4. 24ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
Read all of Revelation 18

Cross references

Original words (Greek)

Revelation 18:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.