Revelation · chapter 18 · verse 24
Revelation 18:24 in Kannada
ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
Pravaadigala, pari shuddhara mattu bhoomiya mele kollalpattavarellara raktavu ninnalli sikkitu endu helidanu.
Revelation 18:24 in English
- King James Version (KJV)
- And in her was found the blood of prophets, and of saints, and of all that were slain upon the earth.
- World English Bible (WEB)
- In her was found the blood of prophets and of saints, and of all who have been slain on the earth.”
- American Standard Version (ASV)
- And in her was found the blood of prophets and of saints, and of all that have been slain upon the earth.
- Bible in Basic English (BBE)
- And in her was seen the blood of prophets and of saints, and of all who have been put to death on the earth.
- Darby Translation (DBY)
- And in her was found [the] blood of prophets and saints, and of all the slain upon the earth.
- Webster's Bible (WBS)
- And in her was found the blood of prophets, and of saints, and of all that were slain upon the earth.
- Young's Literal Translation (YLT)
- and in her blood of prophets and of saints was found, and of all those who have been slain on the earth.'
Read in context
- 22ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.
- 23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- 24ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
Cross references
- Revelation 17:6 ಪ್ರಕಟನೆ 17:6ಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕಆ ಸ್ತ್ರೀಯು ಪರಿಶುದ್ದರ ರಕ್ತವನ್ನೂ ಯೇಸುವಿಗೋಸ್ಕರ ಸಾಕ್ಷಿಕೊಟ್ಟು ಹತರಾದವರ ರಕ
- Revelation 16:6 ಪ್ರಕಟನೆ 16:6ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು.
- Jeremiah 51:49 ಯೆರೆಮೀಯ 51:49ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.
- Matthew 23:27 ಮತ್ತಾಯನು 23:27ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
- Revelation 11:7 ಪ್ರಕಟನೆ 11:7ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ ತಳವಿಲ್ಲದ ತಗ್ಗಿನಿಂದ ಏರಿ ಬರುವ ಮೃಗವು ಇವರಿಗೆ ವಿರೋಧವಾಗಿ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.
- Matthew 23:35 ಮತ್ತಾಯನು 23:35ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Daniel 7:21 ದಾನಿಯೇಲನು 7:21ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು;
- Ezekiel 22:27 ಯೆಹೆಜ್ಕೇಲನು 22:27ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ.
- Luke 11:47–51 ಲೂಕನು 11:47–51ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Jeremiah 2:34 ಯೆರೆಮೀಯ 2:34ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡಪ್ರಾಣಿಗಳ ರಕ್ತವು ಸಿಕ್ಕಿದೆ; ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೇನೆ.