Revelation · chapter 18 · verse 3
Revelation 18:3 in Kannada
ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
Ellaa janaangagalu avala jaaratvavemba kopada draakshaarasavannu kudidu mattaraadaru; avalondige bhooraajaru jaaratva maadidaru; avala atishayavaada vaibhavadinda bhoolokada vartakaru aishvaryavantaraadaru endu helidanu.
Revelation 18:3 in English
- King James Version (KJV)
- For all nations have drunk of the wine of the wrath of her fornication, and the kings of the earth have committed fornication with her, and the merchants of the earth are waxed rich through the abundance of her delicacies.
- World English Bible (WEB)
- For all the nations have drunk of the wine of the wrath of her sexual immorality, the kings of the earth committed sexual immorality with her, and the merchants of the earth grew rich from the abundance of her luxury.”
- American Standard Version (ASV)
- For by the wine of the wrath of her fornication all the nations are fallen; and the kings of the earth committed fornication with her, and the merchants of the earth waxed rich by the power of her wantonness.
- Bible in Basic English (BBE)
- For through the wine of the wrath of her evil desires all the nations have come to destruction; and the kings of the earth made themselves unclean with her, and the traders of the earth had their wealth increased by the power of her evil ways.
- Darby Translation (DBY)
- because all the nations have drunk of the wine of the fury of her fornication; and the kings of the earth have committed fornication with her, and the merchants of the earth have been enriched through the might of her luxury.
- Webster's Bible (WBS)
- For all nations have drank of the wine of the wrath of her lewdness, and the kings of the earth have committed lewd deeds with her, and the merchants of the earth have become rich through the abundance of her delicacies.
- Young's Literal Translation (YLT)
- because of the wine of the wrath of her whoredom have all the nations drunk, and the kings of the earth with her did commit whoredom, and merchants of the earth from the power of her revel were made rich.
Read in context
- 1ಇವುಗಳಾದ ಮೇಲೆ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಇಳಿಯುವದನ್ನು ಕಂಡೆನು; ಅವನ ಪ್ರಭಾವದಿಂದ ಭೂಮಿಗೆ ಪ್ರಕಾಶವುಂಟಾಯಿತು.
- 2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- 3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- 4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- 5ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.
Cross references
- Revelation 14:8 ಪ್ರಕಟನೆ 14:8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
- Revelation 17:2 ಪ್ರಕಟನೆ 17:2ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
- Revelation 18:9 ಪ್ರಕಟನೆ 18:9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
- Revelation 18:23 ಪ್ರಕಟನೆ 18:23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Jeremiah 51:7 ಯೆರೆಮೀಯ 51:7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- Lamentations 4:5 ಪ್ರಲಾಪಗಳು 4:5ರುಚಿ ಯಾದವುಗಳನ್ನು ತಿಂದವರು ಬೀದಿಗಳಲ್ಲಿ ಹಾಳಾಗಿ ದ್ದಾರೆ; ಸಕಲಾತಿಗಳಲ್ಲಿ ಬೆಳೆಸಲ್ಪಟ್ಟವರು ತಿಪ್ಪೆಗಳನ್ನು ಅಪ್ಪಿಕೊಳ್ಳುತ್ತಾರೆ.
- 2 Peter 2:1–3 2 ಪೇತ್ರನು 2:1–3ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತು ಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸ ಬೇಕೆಂದಿರುವರು. ಅಂಥವರಿಗೆ ಬಹಳ ಕಾಲದಿಂದಿದ್ದ ತೀರ್ಪು ತಡವಾಗುವದಿಲ್ಲ. ಅವರಿಗಾಗುವ ನಾಶನವು ತೂಕಡಿಸುವದಿಲ್ಲ.
- Revelation 18:11–17 ಪ್ರಕಟನೆ 18:11–17ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- Isaiah 47:15 ಯೆಶಾಯ 47:15ನೀನು ಪ್ರಯಾಸ ಪಟ್ಟವುಗಳೆಲ್ಲಾ ನಿನಗೆ ಹೀಗಾಗುವವು; ನಿನ್ನ ಯೌವನ ಪ್ರಾಯದಿಂದ ನಿನ್ನ ವರ್ತಕರು ಚದುರಿ ತಮ್ಮ ತಮ್ಮ ಪ್ರಾಂತ್ಯಕ್ಕೆ ಹೋಗಿ ಬಿಡುವರು; ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.
- Jeremiah 51:34 ಯೆರೆಮೀಯ 51:34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
- Luke 7:25 ಲೂಕನು 7:25ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಇಗೋ, ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯ ಮಾನವಾದ ಉಡುಪುಗಳನ್ನು ಧರಿಸಿಕೊಂಡು ಸುಖ ವಾಗಿ ಜೀವಿಸುವವರು ರಾಜರ ಓಲಗಗಳಲ್ಲಿ ಇರುತ್ತಾರೆ.
- Proverbs 23:1–3 ಜ್ಞಾನೋಕ್ತಿಗಳು 23:1–3ಆಳುವವನ ಸಂಗಡ ನೀನು ಊಟಕ್ಕೆ ಕೂತಿರುವಾಗ ನಿನ್ನ ಎದುರಿನಲ್ಲಿ ಯಾವದು ಇದೆ ಎಂದು ಶ್ರದ್ಧೆಯಿಂದ ಆಲೋಚಿಸು; ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ. ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
Original words (Greek)
- For · G3754ὅτι hóti
- all · G3956πᾶς pâs
- nations · G1484ἔθνος éthnos
- drunk · G4095πίνω pínō
- of · G1537ἐκ ek
- wine · G3631οἶνος oînos
- wrath · G2372θυμός thymós
- her · G846αὐτός autós
- fornication · G4202πορνεία porneía
- and · G2532καί kaí
- kings · G935βασιλεύς basileús
- earth · G1093γῆ gē
- fornication · G4203πορνεύω porneúō
- with · G3326μετά metá
- her · G846αὐτός autós
- and · G2532καί kaí
- merchants · G1713ἔμπορος émporos
- earth · G1093γῆ gē
- rich · G4147πλουτέω ploutéō
- through · G1537ἐκ ek
- abundance · G1411δύναμις dýnamis
- her · G846αὐτός autós
- delicacies · G4764στρῆνος strēnos