Revelation · chapter 18 · verse 4
Revelation 18:4 in Kannada
ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
Paralokadinda mattondu shabdavannu naanu kelidenu; adu--nanna janare, avalinda horage banniri; neevu avala paapagalalli paalugaararaaga baaradu; avaligaaguva upadravagalige guri yaagabaaradu.
Revelation 18:4 in English
- King James Version (KJV)
- And I heard another voice from heaven, saying, Come out of her, my people, that ye be not partakers of her sins, and that ye receive not of her plagues.
- World English Bible (WEB)
- I heard another voice from heaven, saying, “Come out of her, my people, that you have no participation in her sins, and that you don’t receive of her plagues,
- American Standard Version (ASV)
- And I heard another voice from heaven, saying, Come forth, my people, out of her, that ye have no fellowship with her sins, and that ye receive not of her plagues:
- Bible in Basic English (BBE)
- And another voice from heaven came to my ears, saying, Come out of her, my people, so that you may have no part in her sins and in her punishments.
- Darby Translation (DBY)
- And I heard another voice out of the heaven saying, Come out of her, my people, that ye have not fellowship in her sins, and that ye do not receive of her plagues:
- Webster's Bible (WBS)
- And I heard another voice from heaven, saying, Come out of her, my people, that ye be not partakers of her sins, and that ye receive not of her plagues.
- Young's Literal Translation (YLT)
- And I heard another voice out of the heaven, saying, 'Come forth out of her, My people, that ye may not partake with her sins, and that ye may not receive of her plagues,
Read in context
- 2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- 3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- 4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- 5ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.
- 6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
Cross references
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Isaiah 52:11 ಯೆಶಾಯ 52:11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
- Jeremiah 51:6 ಯೆರೆಮೀಯ 51:6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
- Jeremiah 51:45 ಯೆರೆಮೀಯ 51:45ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.
- Jeremiah 50:8 ಯೆರೆಮೀಯ 50:8ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.
- Isaiah 48:20 ಯೆಶಾಯ 48:20ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- Psalm 50:18 ಕೀರ್ತನೆಗಳು 50:18ಕಳ್ಳನನ್ನು ನೋಡಿದರೆ ಅವನೊಂದಿಗೆ ಒಪ್ಪುತ್ತೀ; ಜಾರರ ಸಂಗಡ ನಿನ್ನ ಪಾಲು ಇದೆ.
- 2 John 1:11 2 ಯೋಹಾನನು 1:11ಅವನಿಗೆ ವಂದನೆ ಎಂದು ಹೇಳುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
- Genesis 19:12–13 ಆದಿಕಾಂಡ 19:12–13ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ. ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು.
- Numbers 16:26–27 ಅರಣ್ಯಕಾಂಡ 16:26–27ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು. ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.
- Matthew 24:15–16 ಮತ್ತಾಯನು 24:15–16ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ) ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;
Original words (Greek)
- And · G2532καί kaí
- heard · G191ἀκούω akoúō
- another · G243ἄλλος állos
- voice · G5456φωνή phōnḗ
- from · G1537ἐκ ek
- heaven · G3772οὐρανός ouranós
- saying · G3004λέγω légō
- Come · G1831ἐξέρχομαι exérchomai
- of · G1537ἐκ ek
- her · G846αὐτός autós
- my · G3450μοῦ moû
- people · G2992λαός laós
- that · G2443ἵνα hína
- be · G4790συγκοινωνέω synkoinōnéō
- not · G3361μή mḗ
- partakers · G4790συγκοινωνέω synkoinōnéō
- her · G846αὐτός autós
- sins · G266ἁμαρτία hamartía
- and · G2532καί kaí
- that · G2443ἵνα hína
- receive · G2983λαμβάνω lambánō
- not · G3361μή mḗ
- of · G1537ἐκ ek
- her · G846αὐτός autós
- plagues · G4127πληγή plēgḗ