Skip to content
ThuthiThuthiThuthi
Revelation · chapter 18 · verse 5

Revelation 18:5 in Kannada

ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.

Avala paapagalu aakaashada varegoo muttive. Devaru avala drohagalannu jnyaapisikondiddaane.

Revelation 18:5 in English

King James Version (KJV)
For her sins have reached unto heaven, and God hath remembered her iniquities.
World English Bible (WEB)
for her sins have reached to the sky, and God has remembered her iniquities.
American Standard Version (ASV)
for her sins have reached even unto heaven, and God hath remembered her iniquities.
Bible in Basic English (BBE)
For her sins have gone up even to heaven, and God has taken note of her evil-doing.
Darby Translation (DBY)
for her sins have been heaped on one another up to the heaven, and God has remembered her unrighteousnesses.
Webster's Bible (WBS)
For her sins have reached to heaven, and God hath remembered her iniquities.
Young's Literal Translation (YLT)
because her sins did follow — unto the heaven, and God did remember her unrighteousness.

Read in context

  1. 3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
  2. 4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
  3. 5ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.
  4. 6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
  5. 7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
Read all of Revelation 18

Cross references

Original words (Greek)

Revelation 18:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.