Skip to content
ThuthiThuthiThuthi
Revelation · chapter 18 · verse 6

Revelation 18:6 in Kannada

ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.

Nimage avalu maadida prakaara neevu avalige prateekaara maadiri; avala krutyagalige sariyaagi avalige eradarashtu kodiri. Avalu tumbisida paatreyalli avalige eradarashtu tumbisiri.

Revelation 18:6 in English

King James Version (KJV)
Reward her even as she rewarded you, and double unto her double according to her works: in the cup which she hath filled fill to her double.
World English Bible (WEB)
Return to her just as she returned, and repay her double as she did, and according to her works. In the cup which she mixed, mix to her double.
American Standard Version (ASV)
Render unto her even as she rendered, and double [unto her] the double according to her works: in the cup which she mingled, mingle unto her double.
Bible in Basic English (BBE)
Give to her as she gave, even an increased reward for her works; in the cup which was mixed by her, let there be mixed as much again for herself.
Darby Translation (DBY)
Recompense her even as she has recompensed; and double [to her] double, according to her works. In the cup which she has mixed, mix to her double.
Webster's Bible (WBS)
Reward her even as she rewarded you, and double to her double according to her works: in the cup which she hath filled, fill to her double.
Young's Literal Translation (YLT)
Render to her as also she did render to you, and double to her doubles according to her works; in the cup that she did mingle mingle to her double.

Read in context

  1. 4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
  2. 5ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.
  3. 6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
  4. 7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
  5. 8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
Read all of Revelation 18

Cross references

Original words (Greek)

Revelation 18:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.