Skip to content
ThuthiThuthiThuthi
Revelation · chapter 18 · verse 7

Revelation 18:7 in Kannada

ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು

Avalu eshtaramattige tannannu ghanapadisi kondu vaibhavadalli jeevisiddalo ashtaramattige avalige yaataneyannoo duhkhavannoo kodiri; yaakandare avalu tanna hrudayadalli--naanu raani yaagi kootukondiddene, naanu vidhaveyalla, duhkhavannu kaanuvade illa endu helikollu

Revelation 18:7 in English

King James Version (KJV)
How much she hath glorified herself, and lived deliciously, so much torment and sorrow give her: for she saith in her heart, I sit a queen, and am no widow, and shall see no sorrow.
World English Bible (WEB)
However much she glorified herself and grew wanton, so much give her of torment and mourning. For she says in her heart, ‘I sit a queen, and am no widow, and will in no way see mourning.’
American Standard Version (ASV)
How much soever she glorified herself, and waxed wanton, so much give her of torment and mourning: for she saith in her heart, I sit a queen, and am no widow, and shall in no wise see mourning.
Bible in Basic English (BBE)
As she gave glory to herself, and became more evil in her ways, in the same measure give her pain and weeping: for she says in her heart, I am seated here a queen, and am no widow, and will in no way see sorrow.
Darby Translation (DBY)
So much as she has glorified herself and lived luxuriously, so much torment and grief give to her. Because she says in her heart, I sit a queen, and I am not a widow; and I shall in no wise see grief:
Webster's Bible (WBS)
How much she hath glorified herself, and lived deliciously, so much torment and sorrow give her: for she saith in her heart, I sit a queen, and am no widow, and shall see no sorrow.
Young's Literal Translation (YLT)
'As much as she did glorify herself and did revel, so much torment and sorrow give to her, because in her heart she saith, I sit a queen, and a widow I am not, and sorrow I shall not see;

Read in context

  1. 5ಅವಳ ಪಾಪಗಳು ಆಕಾಶದ ವರೆಗೂ ಮುಟ್ಟಿವೆ. ದೇವರು ಅವಳ ದ್ರೋಹಗಳನ್ನು ಜ್ಞಾಪಿಸಿಕೊಂಡಿದ್ದಾನೆ.
  2. 6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
  3. 7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
  4. 8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
  5. 9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
Read all of Revelation 18

Cross references

Original words (Greek)

Revelation 18:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.