Revelation · chapter 18 · verse 8
Revelation 18:8 in Kannada
ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
Aadadarinda avalige marana duhkha kshaama embee upadravagalu onde dinadalli sambhavi suvavu; avalu benkiyinda sampoornavaagi suttuhoguvalu. Avalige dandaneyannu vidhisida devaraagiruva kartanu balishthanaagiddaane.
Revelation 18:8 in English
- King James Version (KJV)
- Therefore shall her plagues come in one day, death, and mourning, and famine; and she shall be utterly burned with fire: for strong [is] the Lord God who judgeth her.
- World English Bible (WEB)
- Therefore in one day her plagues will come: death, mourning, and famine; and she will be utterly burned with fire, for the Lord God who has judged her is strong.
- American Standard Version (ASV)
- Therefore in one day shall her plagues come, death, and mourning, and famine; and she shall be utterly burned with fire; for strong is the Lord God who judged her.
- Bible in Basic English (BBE)
- For this reason in one day will her troubles come, death and sorrow and need of food; and she will be completely burned with fire; for strong is the Lord God who is her judge.
- Darby Translation (DBY)
- for this reason in one day shall her plagues come, death and grief and famine, and she shall be burnt with fire; for strong [is the] Lord God who has judged her.
- Webster's Bible (WBS)
- Therefore shall her plagues come in one day, death, and mourning, and famine; and she shall be utterly burned with fire: for strong [is] the Lord God who judgeth her.
- Young's Literal Translation (YLT)
- because of this, in one day, shall come her plagues, death, and sorrow, and famine; and in fire she shall be utterly burned, because strong [is] the Lord God who is judging her;
Read in context
- 6ನಿಮಗೆ ಅವಳು ಮಾಡಿದ ಪ್ರಕಾರ ನೀವು ಅವಳಿಗೆ ಪ್ರತೀಕಾರ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ತುಂಬಿಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ತುಂಬಿಸಿರಿ.
- 7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
- 8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
- 9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
- 10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
Cross references
- Jeremiah 50:34 ಯೆರೆಮೀಯ 50:34ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
- Jeremiah 50:31 ಯೆರೆಮೀಯ 50:31ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ; ನಿನ್ನ ದಿವಸವೂ ನಿನ್ನ ವಿಚಾರಣೆಯ ಕಾಲವೂ ಬಂತು.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Revelation 18:9–10 ಪ್ರಕಟನೆ 18:9–10ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- 1 Corinthians 10:22 1 ಕೊರಿಂಥದವರಿಗೆ 10:22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- Isaiah 47:9–11 ಯೆಶಾಯ 47:9–11ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು. ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆಯಿಟ್ಟು ನನ್ನನ್ನು ಯಾರೂ ನೋಡುವದಿಲ್ಲವೆಂದು ಹೇಳಿದಿ. ನಿನ್ನ ಜ್ಞಾನವು, ನಿನ್ನ ತಿಳುವಳಿಕೆಯು ನಿನ್ನನ್ನು ದಾರಿತಪ್ಪಿಸಿದ್ದ ರಿಂದ ನಿನ್ನ ಹೃದಯದಲ್ಲಿ--ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಎಂದು ಅಂದು ಕೊಂಡಿ. ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.
- Jeremiah 51:58 ಯೆರೆಮೀಯ 51:58ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.
- Jeremiah 51:6 ಯೆರೆಮೀಯ 51:6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
- Revelation 18:19 ಪ್ರಕಟನೆ 18:19ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Revelation 18:17 ಪ್ರಕಟನೆ 18:17ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು
- Revelation 11:17 ಪ್ರಕಟನೆ 11:17ಓ ಕರ್ತನೇ, ಸರ್ವಶಕ್ತನಾದ ದೇವರೇ, ಇರುವಾತನೂ ಇದ್ದಾತನೂ ಬರುವಾತನೂ ಆಗಿರುವ ನೀನು ನಿನ್ನ ಮಹಾಅಧಿಕಾರ ವನ್ನು ವಹಿಸಿಕೊಂಡು ಆಳಿದ್ದರಿಂದ ನಾವು ನಿನಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತೇವೆ ಎಂದು ಹೇಳುತ್ತಾ ದೇವರನ್ನು ಆರಾಧಿಸಿದರು.
- Psalm 62:11 ಕೀರ್ತನೆಗಳು 62:11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
Original words (Greek)
- Therefore · G1223διά diá
- shall · G2240ἥκω hḗkō
- her · G846αὐτός autós
- plagues · G4127πληγή plēgḗ
- come · G2240ἥκω hḗkō
- in · G1722ἐν en
- one · G1520εἷς heîs
- day · G2250ἡμέρα hēméra
- death · G2288θάνατος thánatos
- and · G2532καί kaí
- mourning · G3997πένθος pénthos
- and · G2532καί kaí
- famine · G3042λιμός limós
- and · G2532καί kaí
- burned · G2618κατακαίω katakaíō
- with · G1722ἐν en
- fire · G4442πῦρ pŷr
- for · G3754ὅτι hóti
- strong · G2478ἰσχυρός ischyrós
- Lord · G2962κύριος kýrios
- God · G2316θεός theós
- judgeth · G2919κρίνω krínō
- her · G846αὐτός autós