Skip to content
ThuthiThuthiThuthi
Revelation · chapter 18 · verse 9

Revelation 18:9 in Kannada

ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.

Avalondige jaaratva maadi vaibhavadalli badukida bhooraajaru avala dahanada hogeyannu nodu vaaga avaligaagi golaaduttaa pralaapisuvaru.

Revelation 18:9 in English

King James Version (KJV)
And the kings of the earth, who have committed fornication and lived deliciously with her, shall bewail her, and lament for her, when they shall see the smoke of her burning,
World English Bible (WEB)
The kings of the earth who committed sexual immorality and lived wantonly with her will weep and wail over her, when they look at the smoke of her burning,
American Standard Version (ASV)
And the kings of the earth, who committed fornication and lived wantonly with her, shall weep and wail over her, when they look upon the smoke of her burning,
Bible in Basic English (BBE)
And the kings of the earth, who made themselves unclean with her, and in her company gave themselves up to evil, will be weeping and crying over her, when they see the smoke of her burning,
Darby Translation (DBY)
And the kings of the earth, who have committed fornication, and lived luxuriously with her, shall weep and wail over her, when they see the smoke of her burning,
Webster's Bible (WBS)
And the kings of the earth, who have committed lewdness and lived deliciously with her, shall bewail her, and lament for her, when they shall see the smoke of her burning,
Young's Literal Translation (YLT)
and weep over her, and smite themselves for her, shall the kings of the earth, who with her did commit whoredom and did revel, when they may see the smoke of her burning,

Read in context

  1. 7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
  2. 8ಆದದರಿಂದ ಅವಳಿಗೆ ಮರಣ ದುಃಖ ಕ್ಷಾಮ ಎಂಬೀ ಉಪದ್ರವಗಳು ಒಂದೇ ದಿನದಲ್ಲಿ ಸಂಭವಿ ಸುವವು; ಅವಳು ಬೆಂಕಿಯಿಂದ ಸಂಪೂರ್ಣವಾಗಿ ಸುಟ್ಟುಹೋಗುವಳು. ಅವಳಿಗೆ ದಂಡನೆಯನ್ನು ವಿಧಿಸಿದ ದೇವರಾಗಿರುವ ಕರ್ತನು ಬಲಿಷ್ಠನಾಗಿದ್ದಾನೆ.
  3. 9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
  4. 10ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
  5. 11ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ
Read all of Revelation 18

Cross references

Original words (Greek)

Revelation 18:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.