Revelation · chapter 19 · verse 1
Revelation 19:1 in Kannada
ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
Ivugalaada mele paralokadalli bahala janara mahaa shabdavannu naanu kelidenu; avaru--hallelooyaa; namma deva raada kartanige rakshaneyoo mahimeyoo ghanavoo adhikaaravoo untaadavu.
Revelation 19:1 in English
- King James Version (KJV)
- And after these things I heard a great voice of much people in heaven, saying, Alleluia; Salvation, and glory, and honour, and power, unto the Lord our God:
- World English Bible (WEB)
- After these things I heard something like a loud voice of a great multitude in heaven, saying, “Hallelujah! Salvation, power, and glory belong to our God;
- American Standard Version (ASV)
- After these things I heard as it were a great voice of a great multitude in heaven, saying, Hallelujah; Salvation, and glory, and power, belong to our God:
- Bible in Basic English (BBE)
- After these things there came to my ears a sound like the voice of a great band of people in heaven, saying, Praise to the Lord; salvation and glory and power be to our God:
- Darby Translation (DBY)
- After these things I heard as a loud voice of a great multitude in the heaven, saying, Hallelujah: the salvation and the glory and the power of our God:
- Webster's Bible (WBS)
- And after these things I heard a great voice of many people in heaven, saying, Alleluia: Salvation, and glory, and honor, and power, to the Lord our God:
- Young's Literal Translation (YLT)
- And after these things I heard a great voice of a great multitude in the heaven, saying, 'Alleluia! the salvation, and the glory, and the honour, and the power, [is] to the Lord our God;
Read in context
- 1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
- 2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- 3ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
Cross references
- Revelation 7:10–12 ಪ್ರಕಟನೆ 7:10–12ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು. ಸಿಂಹಾಸನದ, ಹಿರಿಯರ ಮತ್ತು ನಾಲ್ಕು ಜೀವಿಗಳ ಸುತ್ತಲೂ ನಿಂತುಕೊಂಡಿದ್ದ ದೂತರೆಲ್ಲರೂ ಸಿಂಹಾಸನದ ಮುಂದೆ ಬೋರಲ ಬಿದ್ದು ದೇವರನ್ನು ಆರಾಧಿಸುತ್ತಾ.-- ಆಮೆನ್. ನಮ್ಮ ದೇವರಿಗೆ ಸ್ತೋತ್ರವೂ ಪ್ರಭಾವವೂ ಜ್ಞಾನವೂ ಕೃತಜ್ಞತಾಸ್ತುತಿಯೂ ಮಾನವೂ ಬಲವೂ ಸಾಮ ರ್ಥ್ಯವೂ ಯುಗಯುಗಾಂತರಗಳಲ್ಲಿ ಇರಲಿ ಎಂದು ಹೇಳಿದರು. ಆಮೆನ್.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- 1 Chronicles 29:11 1 ಪೂರ್ವಕಾಲವೃತ್ತಾಂತ 29:11ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Revelation 5:9–13 ಪ್ರಕಟನೆ 5:9–13ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Revelation 19:3–4 ಪ್ರಕಟನೆ 19:3–4ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ. ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
- Revelation 12:10 ಪ್ರಕಟನೆ 12:10ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ.
- Psalm 148:1 ಕೀರ್ತನೆಗಳು 148:1ಕರ್ತನನ್ನು ನೀವು ಸ್ತುತಿಸಿರಿ, ಕರ್ತನನ್ನು ಆಕಾಶದಿಂದ ನೀವು ಸ್ತುತಿಸಿರಿ; ಉನ್ನತವಾದವುಗಳಲ್ಲಿ ಆತನನ್ನು ಸ್ತುತಿಸಿರಿ.
- Revelation 19:6 ಪ್ರಕಟನೆ 19:6ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
- Revelation 4:10–11 ಪ್ರಕಟನೆ 4:10–11ಆಗ ಆ ಇಪ್ಪತ್ತನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಿದ್ದಾತನ ಮುಂದೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ ಯುಗಯುಗಾಂತರ ಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಾ--ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು. ಓ ಕರ್ತನೇ, ನೀನು ಪ್ರಭಾವ ಮಾನಬಲಗಳನ್ನು ಹೊಂದುವದಕ್ಕೆ ಯೋಗ್ಯನಾಗಿದ್ದೀ; ಯಾಕಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಅವು ನಿನ್ನ ಚಿತ್ತ ದಂತೆ ಉಂಟಾಗಿ ಸೃಷ್ಟಿಸಲ್ಪಟ್ಟವು ಎಂದು ಹೇಳುವರು.
- 1 Timothy 1:16–17 1 ತಿಮೊಥೆಯನಿಗೆ 1:16–17ಹೇಗಿದ್ದರೂ ಇನ್ನು ಮುಂದೆ ನಿತ್ಯ ಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಿರಬೇಕೆಂದು ಯೇಸು ಕ್ರಿಸ್ತನು ಮೊದಲು ನನ್ನನ್ನು ಕರುಣಿಸಿ ನನ್ನಲ್ಲಿ ತನ್ನ ಪೂರ್ಣದೀರ್ಘ ಶಾಂತಿಯನ್ನು ತೋರ್ಪಡಿಸಿದನು. ನಿತ್ಯನಾದ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಜ್ಞಾನಿಯಾದ ಒಬ್ಬನೇ ದೇವರಿಗೆ ಘನವೂ ಮಹಿಮೆಯೂ ಎಂದೆಂದಿಗೂ ಇರಲಿ. ಆಮೆನ್.
- Psalm 106:1 ಕೀರ್ತನೆಗಳು 106:1ನೀವು ಕರ್ತನನ್ನು ಸ್ತುತಿಸಿರಿ, ಕರ್ತನಿಗೆ ಉಪಕಾರ ಸ್ತುತಿಮಾಡಿರಿ; ಆತನು ಒಳ್ಳೆಯವನು, ಆತನ ಕರುಣೆಯು ಶಾಶ್ವತ ವಾಗಿರುವದು.
Original words (Greek)
- And · G2532καί kaí
- after · G3326μετά metá
- things · G5023ταῦτα taûta
- heard · G191ἀκούω akoúō
- great · G3173μέγας mégas
- voice · G5456φωνή phōnḗ
- much · G4183πολύς polýs
- people · G3793ὄχλος óchlos
- in · G1722ἐν en
- heaven · G3772οὐρανός ouranós
- saying · G3004λέγω légō
- Alleluia · G239ἀλληλουϊα allēlouïa
- Salvation · G4991σωτηρία sōtēría
- and · G2532καί kaí
- glory · G1391δόξα dóxa
- and · G2532καί kaí
- honour · G5092τιμή timḗ
- and · G2532καί kaí
- power · G1411δύναμις dýnamis
- Lord · G2962κύριος kýrios
- our · G2257ἡμῶν hēmōn
- God · G2316θεός theós