Skip to content
ThuthiThuthiThuthi
Revelation · chapter 19 · verse 11

Revelation 19:11 in Kannada

ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

Paralokavu terediruvadannu naanu kandenu. Aaga bilee kudureyu kaanisitu; adara mele kootiddaatanu nambigastanoo satyavantanoo endu kareyalpattanu. Aatanu neetiyinda nyaayavichaarane maadi yuddha maaduttaane;

Revelation 19:11 in English

King James Version (KJV)
And I saw heaven opened, and behold a white horse; and he that sat upon him [was] called Faithful and True, and in righteousness he doth judge and make war.
World English Bible (WEB)
I saw heaven opened, and behold, a white horse, and he who sat on it is called Faithful and True. In righteousness he judges and makes war.
American Standard Version (ASV)
And I saw the heaven opened; and behold, a white horse, and he that sat thereon called Faithful and True; and in righteousness he doth judge and make war.
Bible in Basic English (BBE)
And the heaven was open; and I saw a white horse, and he who was seated on it was named Certain and True; and he is judging and making war in righteousness.
Darby Translation (DBY)
And I saw the heaven opened, and behold, a white horse, and one sitting on it, [called] Faithful and True, and he judges and makes war in righteousness.
Webster's Bible (WBS)
And I saw heaven opened, and behold, a white horse; and he that sat upon him [was] called Faithful and True, and in righteousness he doth judge and make war.
Young's Literal Translation (YLT)
And I saw the heaven having been opened, and lo, a white horse, and he who is sitting upon it is called Faithful and True, and in righteousness doth he judge and war,

Read in context

  1. 9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
  2. 10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ
  3. 11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
  4. 12ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.
  5. 13ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
Read all of Revelation 19

Cross references

Original words (Greek)

Revelation 19:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.