Revelation · chapter 19 · verse 16
Revelation 19:16 in Kannada
ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
Aatana todeya meleyoo vastrada meleyoo--raajaa dhiraajanoo kartara kartanoo emba hesaru baredade.
Revelation 19:16 in English
- King James Version (KJV)
- And he hath on [his] vesture and on his thigh a name written, KING OF KINGS, AND LORD OF LORDS.
- World English Bible (WEB)
- He has on his garment and on his thigh a name written, “KING OF KINGS AND LORD OF LORDS.”
- American Standard Version (ASV)
- And he hath on his garment and on his thigh a name written, KING OF KINGS, AND LORD OF LORDS.
- Bible in Basic English (BBE)
- And on his robe and on his leg is a name, KING OF KINGS, AND LORD OF LORDS.
- Darby Translation (DBY)
- And he has upon his garment, and upon his thigh, a name written, King of kings, and Lord of lords.
- Webster's Bible (WBS)
- And he hath on [his] vesture and on his thigh a name written, KING OF KINGS AND LORD OF LORDS.
- Young's Literal Translation (YLT)
- and he hath upon the garment and upon his thigh the name written, 'King of kings, and Lord of lords.'
Read in context
- 14ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು.
- 15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- 16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
- 17ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,
- 18ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
Cross references
- Revelation 17:14 ಪ್ರಕಟನೆ 17:14ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.
- 1 Timothy 6:15 1 ತಿಮೊಥೆಯನಿಗೆ 6:15ಸ್ತುತಿ ಹೊಂದತಕ್ಕ ಒಬ್ಬನೇ ಸರ್ವ ಶಕ್ತನು. ತನ್ನ ಸಮಯಗಳಲ್ಲೇ ಆತನನ್ನು ಪ್ರತ್ಯಕ್ಷ ಪಡಿಸುವನು; ಆ ಸರ್ವಶಕ್ತನು ರಾಜಾಧಿರಾಜನೂ ಕರ್ತರ ಕರ್ತನೂ ಆಗಿದ್ದಾನೆ;
- Daniel 2:47 ದಾನಿಯೇಲನು 2:47ಅರಸನು ದಾನಿಯೇಲನಿಗೆ ಉತ್ತರವಾಗಿ--ನೀನು ಈ ರಹಸ್ಯವನ್ನು ಪ್ರಕಟ ಮಾಡಲು ಸಮರ್ಥನಾದದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ ಅರಸುಗಳ ಕರ್ತನಾಗಿಯೂ ರಹಸ್ಯಗಳನ್ನು ಪ್ರಕಟಮಾಡುವಾತ ನಾಗಿಯೂ ಆಗಿದ್ದಾನೆ ಅಂದನು.
- Philippians 2:9–11 ಫಿಲಿಪ್ಪಿಯವರಿಗೆ 2:9–11ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ. ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
- Revelation 19:12–13 ಪ್ರಕಟನೆ 19:12–13ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.
- Psalm 72:11 ಕೀರ್ತನೆಗಳು 72:11ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
- Revelation 2:17 ಪ್ರಕಟನೆ 2:17ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ
- Proverbs 8:15–16 ಜ್ಞಾನೋಕ್ತಿಗಳು 8:15–16ನನ್ನ ಮೂಲಕ ರಾಜರು ಆಳುವರು. ಪ್ರಧಾನರು ತೀರ್ಪು ಕೊಡುವರು. ನನ್ನಿಂದ ಅಧಿಪತಿಗಳೂ ಕೀರ್ತಿವಂತರೂ ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೂ ಆಳುವರು.
Original words (Greek)
- And · G2532καί kaí
- hath · G2192ἔχω échō
- on · G1909ἐπί epí
- vesture · G2440ἱμάτιον himátion
- and · G2532καί kaí
- on · G1909ἐπί epí
- his · G846αὐτός autós
- thigh · G3382μηρός mērós
- written · G3686ὄνομα ónoma
- KING · G1125γράφω gráphō
- KINGS · G935βασιλεύς basileús
- AND · G935βασιλεύς basileús
- LORD · G2532καί kaí
- LORDS · G2962κύριος kýrios