Revelation · chapter 19 · verse 17
Revelation 19:17 in Kannada
ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,
Aamele obba dootanu sooryanalli nintiruvadannu naanu kandenu. Avanu mahaa shabdadinda kooguttaa aakaashadalli haaraaduva ellaa pakshigalige--banniri, mahaa devara bhojanakke koodikolliri,
Revelation 19:17 in English
- King James Version (KJV)
- And I saw an angel standing in the sun; and he cried with a loud voice, saying to all the fowls that fly in the midst of heaven, Come and gather yourselves together unto the supper of the great God;
- World English Bible (WEB)
- I saw an angel standing in the sun. He cried with a loud voice, saying to all the birds that fly in the sky, “Come! Be gathered together to the great supper of God,
- American Standard Version (ASV)
- And I saw an angel standing in the sun; and he cried with a loud voice, saying to all the birds that fly in mid heaven, Come [and] be gathered together unto the great supper of God;
- Bible in Basic English (BBE)
- And I saw an angel taking his place in the sun; and he was crying with a loud voice, saying to all the birds in flight in the heavens, Come together to the great feast of God;
- Darby Translation (DBY)
- And I saw an angel standing in the sun; and he cried with a loud voice, saying to all the birds that fly in mid-heaven, Come, gather yourselves to the great supper of God,
- Webster's Bible (WBS)
- And I saw an angel standing in the sun; and he cried with a loud voice, saying to all the fowls that fly in the midst of heaven, Come, and assemble yourselves to the supper of the great God;
- Young's Literal Translation (YLT)
- And I saw one messenger standing in the sun, and he cried, a great voice, saying to all the birds that are flying in mid-heaven, 'Come and be gathered together to the supper of the great God,
Read in context
- 15ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- 16ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.
- 17ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ,
- 18ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
- 19ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
Cross references
- Revelation 19:21 ಪ್ರಕಟನೆ 19:21ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- Revelation 8:13 ಪ್ರಕಟನೆ 8:13ಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Ezekiel 39:17–20 ಯೆಹೆಜ್ಕೇಲನು 39:17–20ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಬಯಲಿನ ಪ್ರತಿಯೊಂದು ಪ್ರಾಣಿ ಗಳಿಗೂ ಮಾತನಾಡಿ--ಒಟ್ಟಾಗಿ ಬನ್ನಿರಿ. ನಾನು ನಿಮ ಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ; ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ನೀವು ಮಾಂಸವನ್ನು ತಿಂದು ರಕ್ತವನ್ನು ಕುಡಿಯ ಬಹುದು. ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ಪ್ರಭುಗಳ ಟಗರು ಕುರಿಮರಿ ಹೋತ ಮತ್ತು ಹೋರಿಗಳ ಬಾಷಾನಿನ ಕೊಬ್ಬಿದ ಪಶು ಇವೆಲ್ಲವುಗಳ ರಕ್ತವನ್ನು ಕುಡಿಯುವಿರಿ. ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವ ವರೆಗೂ ಕೊಬ್ಬನ್ನು ತಿಂದು ಮತ್ತೇರುವ ವರೆಗೂ ರಕ್ತವನ್ನು ಕುಡಿಯಬಹುದು. ಹೀಗೆ ನೀವು ನನ್ನ ಮೇಜಿನಲ್ಲಿ ಕುದುರೆಗಳಿಂದಲೂ ರಥಗಳಿಂದಲೂ ಶೂರರಿಂದಲೂ ಯುದ್ಧದ ಎಲ್ಲಾ ಮನುಷ್ಯರಿಂದಲೂ ತುಂಬುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 12:9 ಯೆರೆಮೀಯ 12:9ನನ್ನ ಸ್ವಾಸ್ತ್ಯವು ನನಗೆ ಚಿತ್ರ ವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಪಕ್ಷಿಗಳು ಅದಕ್ಕೆ ವಿರೋಧವಾಗಿವೆ; ಬನ್ನಿ, ಹೊಲದ ಮೃಗಗಳ ನ್ನೆಲ್ಲಾ ಕೂಡಿಸಿರಿ, ತಿನ್ನುವದಕ್ಕೆ ಅವುಗಳನ್ನು ತನ್ನಿರಿ;
- Isaiah 56:9 ಯೆಶಾಯ 56:9ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ.
- Isaiah 34:1–8 ಯೆಶಾಯ 34:1–8ಜನಾಂಗಗಳೇ, ಕೇಳುವದಕ್ಕೆ ಹತ್ತಿರ ಬನ್ನಿರಿ; ಜನಗಳೇ ಕಿವಿಗೊಡಿರಿ, ಭೂಮಿ ಯೂ ಅದರಲ್ಲಿನ ಸಮಸ್ತವೂ ಲೋಕವೂ ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ. ಕರ್ತನು ಸಕಲ ಜನಾಂಗಗಳ ಮೇಲೆ ಕೋಪಮಾಡಿ ಅವುಗಳ ಎಲ್ಲಾ ಸೈನ್ಯಗಳ ಮೇಲೆ ರೋಷಗೊಂಡು ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ನಾಶಮಾಡಿದ್ದಾನೆ. ಅವರಲ್ಲಿ ಕೊಂದುಹಾಕಲ್ಪಟ್ಟವರು ಬಿಸಾಡಲ್ಪಡು ವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವದು. ಅವರ ರಕ್ತಪ್ರವಾಹದಿಂದ ಪರ್ವತಗಳು ಕರಗಿಹೋಗುವವು. ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವದು, ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ಅವುಗಳ ಸೈನ್ಯವೆಲ್ಲಾ ಬಾಡಿ ಕೆಳಗೆ ಬೀಳುವದು. ನನ್ನ ಖಡ್ಗವು ಪರಲೋಕದಲ್ಲಿ ರೋಷ ಪಾನಮಾಡುವದು; ಇಗೋ, ಅದು ಎದೋ ಮಿನ ಮತ್ತು ನಾನು ಶಪಿಸಿದ ಜನರ ಮೇಲೆ ನ್ಯಾಯ ತೀರಿಸುವದಕ್ಕಾಗಿ ಕೆಳಗೆ ಇಳಿದು ಬರುವದು. ಕರ್ತನ ಖಡ್ಗವು ರಕ್ತದಿಂದ ತುಂಬಿದೆ; ಅದು ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡದ ಕೊಬ್ಬಿ ನಿಂದಲೂ ಪುಷ್ಟಿಯಾಯಿತು; ಯಾಕಂದರೆ ಕರ್ತನು ಬೊಚ್ರದಲ್ಲಿ ಬಲಿಯನ್ನೂ ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯನ್ನೂ ಉಂಟು ಮಾಡಿದ್ದಾನೆ. ಕಾಡು ಕೋಣಗಳು ಅವುಗಳ ಸಂಗಡಲೂ ಎತ್ತುಗಳು ಹೋರಿ ಗಳ ಸಂಗಡಲೂ ಬೀಳುವವು; ಅವರ ದೇಶವು ರಕ್ತ ದಿಂದ ನೆನೆಯುವದು, ಅವರ ಧೂಳು ಕೊಬ್ಬಿನಿಂದ ಪುಷ್ಟಿಯಾಗುವದು-- ಏಕಂದರೆ ಅದು ಕರ್ತನು ಮುಯ್ಯಿ ತೀರಿಸುವ ದಿನವಾಗಿದೆ; ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.
- Revelation 14:6 ಪ್ರಕಟನೆ 14:6ಭೂಮಿಯಲ್ಲಿ ವಾಸಿಸುವ ಪ್ರತಿಯೊಂದು ಜನಾಂಗ ಕ್ಕೂ ಕುಲದವರಿಗೂ ಭಾಷೆಯವರಿಗೂ ಮತ್ತು ಜನ ರಿಗೂ ಸಾರುವದಕ್ಕೆ ನಿತ್ಯವಾದ ಸುವಾರ್ತೆ ಇದ್ದ ಇನ್ನೊಬ್ಬ ದೂತನು ಆಕಾಶದ ಮಧ್ಯದಲ್ಲಿ ಹಾರುವದನ್ನು ನಾನು ಕಂಡೆನು.
Original words (Greek)
- And · G2532καί kaí
- saw · G1492εἴδω eídō
- an · G1520εἷς heîs
- angel · G32ἄγγελος ángelos
- standing · G2476ἵστημι hístēmi
- in · G1722ἐν en
- sun · G2246ἥλιος hḗlios
- and · G2532καί kaí
- cried · G2896κράζω krázō
- loud · G3173μέγας mégas
- voice · G5456φωνή phōnḗ
- saying · G3004λέγω légō
- all · G3956πᾶς pâs
- fowls · G3732ὄρνεον órneon
- fly · G4072πέτομαι pétomai
- in · G1722ἐν en
- heaven · G3321μεσουράνημα mesouránēma
- Come · G1205δεῦτε deûte
- and · G2532καί kaí
- together · G4863συνάγω synágō
- unto · G1519εἰς eis
- supper · G1173δεῖπνον deîpnon
- great · G3173μέγας mégas
- God · G2316θεός theós