Revelation · chapter 19 · verse 2
Revelation 19:2 in Kannada
ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
Aatana nyaayateerpu galu satyavoo neetiyullavugaloo aagive; yaakam dare jaaratvadinda bhoolokavannu kedisuttidda aa mahaajaarastreege aatanu nyaayateerisi aatana sevakara raktakkaagi avalige prati dandaneyannu maadiddaane endu helidaru.
Revelation 19:2 in English
- King James Version (KJV)
- For true and righteous [are] his judgments: for he hath judged the great whore, which did corrupt the earth with her fornication, and hath avenged the blood of his servants at her hand.
- World English Bible (WEB)
- for his judgments are true and righteous. For he has judged the great prostitute who corrupted the earth with her sexual immorality, and he has avenged the blood of his servants at her hand.”
- American Standard Version (ASV)
- for true and righteous are his judgments; for he hath judged the great harlot, her that corrupted the earth with her fornication, and he hath avenged the blood of his servants at her hand.
- Bible in Basic English (BBE)
- For true and upright are his decisions; for by him has the evil woman been judged, who made the earth unclean with the sins of her body; and he has given her punishment for the blood of his servants.
- Darby Translation (DBY)
- for true and righteous [are] his judgments; for he has judged the great harlot which corrupted the earth with her fornication, and has avenged the blood of his bondmen at her hand.
- Webster's Bible (WBS)
- For true and righteous [are] his judgments: for he hath judged the great harlot, who corrupted the earth with her lewdness, and hath avenged the blood of his servants at her hand.
- Young's Literal Translation (YLT)
- because true and righteous [are] His judgments, because He did judge the great whore who did corrupt the earth in her whoredom, and He did avenge the blood of His servants at her hand;'
Read in context
- 1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
- 2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- 3ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
- 4ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
Cross references
- Deuteronomy 32:43 ಧರ್ಮೋಪದೇಶಕಾಂಡ 32:43ಓ ಎಲ್ಲಾ ಜನಾಂಗಗಳೇ, ಆತನ ಜನರ ಸಂಗಡ ಹರ್ಷಿಸಿರಿ; ಆತನು ತನ್ನ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುತ್ತಾನೆ; ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾನೆ; ತನ್ನ ದೇಶಕ್ಕೋಸ್ಕರವೂ ತನ್ನ ಜನರಿಗೋಸ್ಕರವೂ ಕರುಣೆಯುಳ್ಳವನಾಗಿರುವನು ಎಂಬದೇ.
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Revelation 18:20 ಪ್ರಕಟನೆ 18:20ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Revelation 16:5–7 ಪ್ರಕಟನೆ 16:5–7ಅಮೇಲೆ ಜಲಗಳ ದೂತನು--ಓ ಕರ್ತನೇ, ನೀನು ಇರುವಾತನೂ ಇದ್ದಾತನೂ ಬರುವಾತನೂ ಆಗಿರುವದರಿಂದ ನೀನು ಹೀಗೆ ತೀರ್ಪು ಮಾಡಿದ್ದರಲ್ಲಿ ನೀತಿ ಸ್ವರೂಪನಾಗಿದ್ದೀ. ಅವರು ಪರಿಶುದ್ಧರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ;ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ನಾನು ಕೇಳಿದೆನು. ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- Revelation 15:3 ಪ್ರಕಟನೆ 15:3ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ.
- Psalm 19:9 ಕೀರ್ತನೆಗಳು 19:9ಕರ್ತನ ಭಯವು ಪವಿತ್ರವಾಗಿದ್ದು ಎಂದೆಂದಿಗೂ ನೆಲೆಯಾಗಿದೆ. ಕರ್ತನ ನ್ಯಾಯಗಳು ಸತ್ಯವಾಗಿದ್ದು ಒಟ್ಟಾಗಿ ನೀತಿಯುಳ್ಳವುಗ ಳಾಗಿವೆ.
- Revelation 18:9–10 ಪ್ರಕಟನೆ 18:9–10ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Revelation 17:1–2 ಪ್ರಕಟನೆ 17:1–2ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿ--ಇಲ್ಲಿಗೆ ಬಾ, ಬಹಳ ನೀರುಗಳ ಮೇಲೆ ಕೂತಿರುವ ಮಹಾ ಜಾರಸ್ತ್ರೀಗೆ ಬರುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
- Isaiah 25:1 ಯೆಶಾಯ 25:1ಓ ಕರ್ತನೇ, ನೀನೇ ನನ್ನ ದೇವರು ನೀನು ಸತ್ಯ ಪ್ರಾಮಾಣಿಕತೆಗಳನ್ನು (ಆಲೋ ಚಿಸಿ) ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ ಅದ್ಭುತಕಾರ್ಯಗಳನ್ನು ನಡಿಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿ ಸುವೆನು.
- Revelation 18:23–24 ಪ್ರಕಟನೆ 18:23–24ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು. ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
Original words (Greek)
- For · G3754ὅτι hóti
- true · G228ἀληθινός alēthinós
- and · G2532καί kaí
- righteous · G1342δίκαιος díkaios
- his · G846αὐτός autós
- judgments · G2920κρίσις krísis
- for · G3754ὅτι hóti
- judged · G2919κρίνω krínō
- great · G3173μέγας mégas
- whore · G4204πόρνη pórnē
- which · G3748ὅστις hóstis
- corrupt · G5351φθείρω phtheírō
- earth · G1093γῆ gē
- with · G1722ἐν en
- her · G846αὐτός autós
- fornication · G4202πορνεία porneía
- and · G2532καί kaí
- avenged · G1556ἐκδικέω ekdikéō
- blood · G129αἷμα haîma
- his · G846αὐτός autós
- servants · G1401δοῦλος doûlos
- at · G1537ἐκ ek
- her · G846αὐτός autós
- hand · G5495χείρ cheír