Revelation 19:20 in Kannada
ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
Aaga mrugavu seresikkitu; idallade mrugada munde mahatkaaryagalannu maadi mrugada gurutu haakisikondavarannoo adara vigrahavannu aaraadhisidavarannoo marulugolisida aa sullu pravaadiyoo aadara joteyalli sere sikkidanu. Ivaribbaroo jeevasahitavaagi gandhaka dindamikkaadavaru aa kudureya mele kootiddaatana kattiyinda andare aatana baayinda banda katti yinda hataraadaru; hakkigalellaa avara maansavanu hottetumbaa tindavu.
Revelation 19:20 in English
- King James Version (KJV)
- And the beast was taken, and with him the false prophet that wrought miracles before him, with which he deceived them that had received the mark of the beast, and them that worshipped his image. These both were cast alive into a lake of fire burning with brimstone.
- World English Bible (WEB)
- The beast was taken, and with him the false prophet who worked the signs in his sight, with which he deceived those who had received the mark of the beast and those who worshiped his image. These two were thrown alive into the lake of fire that burns with sulfur.
- American Standard Version (ASV)
- And the beast was taken, and with him the false prophet that wrought the signs in his sight, wherewith he deceived them that had received the mark of the beast and them that worshipped his image: they two were cast alive into the lake of fire that burneth with brimstone:
- Bible in Basic English (BBE)
- And the beast was taken, and with him the false prophet who did the signs before him, by which they were turned from the true way who had the mark of the beast, and who gave worship to his image: these two were put living into the sea of ever-burning fire.
- Darby Translation (DBY)
- And the beast was taken, and the false prophet that [was] with him, who wrought the signs before him by which he deceived them that received the mark of the beast, and those that worship his image. Alive were both cast into the lake of fire which burns with brimstone;
- Webster's Bible (WBS)
- And the beast was taken, and with him the false prophet that wrought miracles before him, with which he deceived them that had received the mark of the beast, and them that worshiped his image. These both were cast alive into a lake of fire burning with brimstone.
- Young's Literal Translation (YLT)
- and the beast was taken, and with him the false prophet who did the signs before him, in which he led astray those who did receive the mark of the beast, and those who did bow before his image; living they were cast — the two — to the lake of the fire, that is burning with brimstone;
Read in context
- 18ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.
- 19ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
- 20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- 21ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
Cross references
- Revelation 20:10 ಪ್ರಕಟನೆ 20:10ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು; ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.
- Revelation 21:8 ಪ್ರಕಟನೆ 21:8ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
- 2 Thessalonians 2:8–11 2 ಥೆಸಲೊನೀಕದವರಿಗೆ 2:8–11ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ.
- Revelation 20:14–15 ಪ್ರಕಟನೆ 20:14–15ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Daniel 7:7–14 ದಾನಿಯೇಲನು 7:7–14ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು. ಆ ಕೊಂಬುಗಳ ಬಗ್ಗೆ ನಾನು ಆಲೋಚಿಸು ತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿತ್ತು. ಇದರ ಮುಂದೆ ಮೊದ ಲಿನ ಕೊಂಬುಗಳಲ್ಲಿ ಮೂರು ಬೇರುಸಹಿತ ಕೀಳಲ್ಪ ಟ್ಟಿವೆ ಮತ್ತು ಇಗೋ, ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ ಬಡಾಯಿಕೊಚ್ಚುವ ಬಾಯಿಯೂ ಇದ್ದವು. ನಾನು ನೋಡುತ್ತಿದ್ದ ಹಾಗೆಯೇ ಸಿಂಹಾಸನಗಳು ಹಾಕಲ್ಪಟ್ಟು ಅದರ ಮೇಲೆ ಪೂರ್ವಿಕನೊಬ್ಬನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ ಆತನ ಸಿಂಹಾಸನವು ಅಗ್ನಿಜ್ವಾಲೆಯಂತೆಯೂ ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು. ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು. ಆ ಕೊಂಬು ಮಾತನಾಡಿದ ದೊಡ್ಡ ಮಾತುಗಳ ಶಬ್ದದ ವಿಷಯ ನಾನು ನೋಡುತ್ತಿರುವಾಗಲೇ ಮೃಗವು ಕೊಲ್ಲ ಲ್ಪಟ್ಟು ಅದರ ಶರೀರವನ್ನು ನಾಶಪಡಿಸಿ; ಅದು ಬೆಂಕಿಯ ಉರಿಗೆ ಹಾಕಲ್ಪಟ್ಟಿತು. ಮಿಕ್ಕ ಮೃಗಗಳ ವಿಷಯ ವಾದರೊ! ಅವುಗಳ ಅಧಿಕಾರವು ತೆಗೆದುಹಾಕಲ್ಪಟ್ಟಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವ ವರೆಗೂ ಅವುಗಳ ಜೀವವನ್ನು ಉಳಿಸಿದರು. ನಾನು ಕಂಡ ರಾತ್ರಿಯ ದರ್ಶನದಲ್ಲಿ ಇಗೋ, ಮನುಷ್ಯ ಕುಮಾರನಂತಿರುವ ಒಬ್ಬನು ಆಕಾಶದ ಮೇಘಗಳ ಸಂಗಡ ಪೂರ್ವಿಕನ ಬಳಿಗೆ ಸವಿಾಪಿಸಿದನು. ಅವನನ್ನು ಆತನ ಬಳಿಗೆ ಕರೆತಂದರು. ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
- Revelation 14:10 ಪ್ರಕಟನೆ 14:10ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Deuteronomy 29:23 ಧರ್ಮೋಪದೇಶಕಾಂಡ 29:23ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ--
- Revelation 17:12 ಪ್ರಕಟನೆ 17:12ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.
- Revelation 16:13–14 ಪ್ರಕಟನೆ 16:13–14ಘಟಸರ್ಪದ ಬಾಯಿಂದಲೂ ಮೃಗದ ಬಾಯಿಂ ದಲೂ ಸುಳ್ಳು ಪ್ರವಾದಿಯ ಬಾಯಿಂದಲೂ ಕಪ್ಪೆಗಳಂ ತಿದ್ದ ಮೂರು ಅಶುದ್ಧಾತ್ಮಗಳು ಹೊರಗೆ ಬರುವದನ್ನು ನಾನು ಕಂಡೆನು. ಅವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳ ಆತ್ಮಗಳೇ; ಸರ್ವಶಕ್ತನಾದ ದೇವರ ಮಹಾ ದಿನದಲ್ಲಾಗುವ ಯುದ್ಧಕ್ಕೆ ಭೂಲೋಕದ ಮತ್ತು ಪ್ರಪಂಚದ ಎಲ್ಲಾ ರಾಜರನ್ನು ಕೂಡಿಸುವದಕ್ಕಾಗಿ ಅವರ ಬಳಿಗೆ ಹೋಗುವವು.
- Revelation 13:11–18 ಪ್ರಕಟನೆ 13:11–18ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು. ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ. ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ. ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ. ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು. ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು. ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.
- Daniel 7:23–26 ದಾನಿಯೇಲನು 7:23–26ಹೀಗೆ ಅವನು--ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗು ವದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ ಭೂಮಿಯನ್ನೆಲ್ಲಾ ತುಳಿದು, ತುಂಡುತುಂಡು ಮಾಡು ವಂಥದ್ದಾಗಿಯೂ ಇರುವದು. ಆ ಹತ್ತು ಕೊಂಬು ಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸುಗಳಾ ಗಿವೆ; ಅನಂತರ ಇನ್ನೊಬ್ಬನು ಹುಟ್ಟುವನು ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು. ಅವನು ಮಹೋನ್ನತನಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ ಪರಿ ಶುದ್ಧರನ್ನು ಬಾಧಿಸಿ, ಕಾಲನಿಯಮಗಳನ್ನು ಬದಲಾಯಿ ಸುವದಕ್ಕೆ ಯೋಚಿಸುವನು; ಕಾಲವು ಕಾಲನಿಯಮವು ವಿಭಾಗಿಸುವ ತನಕ ಅವರು ಅವನ ಕೈಯಲ್ಲಿ ಒಪ್ಪಿಸ ಲ್ಪಡುವರು. ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯ ವರೆಗೂ ಅದನ್ನು ಸಂಹರಿಸಿ ನಾಶಪಡಿಸುವದು.
Original words (Greek)
- And · G2532καί kaí
- beast · G2342θηρίον thēríon
- taken · G4084πιάζω piázō
- and · G2532καί kaí
- with · G3326μετά metá
- him · G5127τούτου toútou
- prophet · G5578ψευδοπροφήτης pseudoprophḗtēs
- wrought · G4160ποιέω poiéō
- miracles · G4592σημεῖον sēmeîon
- before · G1799ἐνώπιον enṓpion
- him · G846αὐτός autós
- with · G1722ἐν en
- which · G3739ὅς hós
- deceived · G4105πλανάω planáō
- them · G3588ὁ ho
- received · G2983λαμβάνω lambánō
- mark · G5480χάραγμα cháragma
- beast · G2342θηρίον thēríon
- and · G2532καί kaí
- them · G3588ὁ ho
- worshipped · G4352προσκυνέω proskynéō
- his · G846αὐτός autós
- image · G1504εἰκών eikṓn
- both · G1417δύο dýo
- cast · G906βάλλω bállō
- alive · G2198ζάω záō
- into · G1519εἰς eis
- lake · G3041λίμνη límnē
- fire · G4442πῦρ pŷr
- burning · G2545καίω kaíō
- with · G1722ἐν en
- brimstone · G2303θεῖον theîon