Revelation · chapter 19 · verse 21
Revelation 19:21 in Kannada
ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
Mikkaadavaru aa kudureya mele kootiddaatana kattiyinda andare aatana baayinda banda katti yinda hataraadaru; hakkigalellaa avara maansavanu hottetumbaa tindavu.
Revelation 19:21 in English
- King James Version (KJV)
- And the remnant were slain with the sword of him that sat upon the horse, which [sword] proceeded out of his mouth: and all the fowls were filled with their flesh.
- World English Bible (WEB)
- The rest were killed with the sword of him who sat on the horse, the sword which came out of his mouth. So all the birds were filled with their flesh.
- American Standard Version (ASV)
- and the rest were killed with the sword of him that sat upon the horse, [even the sword] which came forth out of his mouth: and all the birds were filled with their flesh.
- Bible in Basic English (BBE)
- And the rest were put to death with the sword of him who was on the horse, even the sword which came out of his mouth: and all the birds were made full with their flesh.
- Darby Translation (DBY)
- and the rest were slain with the sword of him that sat upon the horse, which goes out of his mouth; and all the birds were filled with their flesh.
- Webster's Bible (WBS)
- And the remnant were slain with the sword of him that sat upon the horse, which [sword] proceedeth out of his mouth: and all the fowls were filled with their flesh.
- Young's Literal Translation (YLT)
- and the rest were killed with the sword of him who is sitting on the horse, which [sword] is proceeding out of his mouth, and all the birds were filled out of their flesh.
Read in context
- 19ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
- 20ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳು ಪ್ರವಾದಿಯೂ ಆದರ ಜೊತೆಯಲ್ಲಿ ಸೆರೆ ಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕ ದಿಂದಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
- 21ಮಿಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದಾತನ ಕತ್ತಿಯಿಂದ ಅಂದರೆ ಆತನ ಬಾಯಿಂದ ಬಂದ ಕತ್ತಿ ಯಿಂದ ಹತರಾದರು; ಹಕ್ಕಿಗಳೆಲ್ಲಾ ಅವರ ಮಾಂಸವನು ಹೊಟ್ಟೆತುಂಬಾ ತಿಂದವು.
Cross references
- Revelation 19:11–15 ಪ್ರಕಟನೆ 19:11–15ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ; ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ. ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Revelation 1:16 ಪ್ರಕಟನೆ 1:16ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- Revelation 19:17–19 ಪ್ರಕಟನೆ 19:17–19ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವದನ್ನು ನಾನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ--ಬನ್ನಿರಿ, ಮಹಾ ದೇವರ ಭೋಜನಕ್ಕೆ ಕೂಡಿಕೊಳ್ಳಿರಿ, ರಾಜರ ಮಾಂಸವನ್ನೂ ಸೈನ್ಯಾಧಿಪತಿ ಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ಅವುಗಳ ಮೇಲೆ ಕೂತವರ ಮಾಂಸವನ್ನೂ ಮತ್ತು ಸ್ವತಂತ್ರರೂ ದಾಸರೂ ಚಿಕ್ಕವರೂ ದೊಡ್ಡವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು. ತರುವಾಯ ಆ ಮೃಗವೂ ಭೂರಾಜರೂ ಅವರ ಸೈನ್ಯಗಳೂ ಆ ಕುದುರೆಯ ಮೇಲೆ ಕೂತಿದ್ದಾತನ ಮೇಲೆಯೂ ಆತನ ಸೈನ್ಯದ ಮೇಲೆಯೂ ಯುದ್ಧ ಮಾಡುವದಕ್ಕಾಗಿ ಕೂಡಿಬಂದಿರುವದನ್ನು ನಾನು ಕಂಡೆನು.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
Original words (Greek)
- And · G2532καί kaí
- remnant · G3062λοιποί loipoí
- slain · G615ἀποκτείνω apokteínō
- with · G1722ἐν en
- sword · G4501ῥομφαία rhomphaía
- him · G3588ὁ ho
- sat · G2521κάθημαι káthēmai
- upon · G1909ἐπί epí
- horse · G2462ἵππος híppos
- which · G3588ὁ ho
- proceeded · G1607ἐκπορεύομαι ekporeúomai
- of · G1537ἐκ ek
- his · G846αὐτός autós
- mouth · G4750στόμα stóma
- and · G2532καί kaí
- all · G3956πᾶς pâs
- fowls · G3732ὄρνεον órneon
- filled · G5526χορτάζω chortázō
- with · G1537ἐκ ek
- their · G846αὐτός autós
- flesh · G4561σάρξ sárx