Revelation · chapter 19 · verse 3
Revelation 19:3 in Kannada
ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
Tirigi avaru --hallelooyaa andaru. Avala hogeyu yugayugaantaragalalliyoo eri hoguttade.
Revelation 19:3 in English
- King James Version (KJV)
- And again they said, Alleluia. And her smoke rose up for ever and ever.
- World English Bible (WEB)
- A second said, “Hallelujah! Her smoke goes up forever and ever.”
- American Standard Version (ASV)
- And a second time they say, Hallelujah. And her smoke goeth up for ever and ever.
- Bible in Basic English (BBE)
- And again they said, Praise to the Lord. And her smoke went up for ever and ever.
- Darby Translation (DBY)
- And a second time they said, Hallelujah. And her smoke goes up to the ages of ages.
- Webster's Bible (WBS)
- And again they said, Alleluia. And her smoke rose up for ever and ever.
- Young's Literal Translation (YLT)
- and a second time they said, 'Alleluia;' and her smoke doth come up — to the ages of the ages!
Read in context
- 1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.
- 2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- 3ತಿರಿಗಿ ಅವರು --ಹಲ್ಲೆಲೂಯಾ ಅಂದರು. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ.
- 4ಆಗ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ--ಆಮೆನ್. ಹಲ್ಲೆಲೂಯಾ ಎಂದು ಹೇಳುತ್ತಾ ಸಿಂಹಾಸನದ ಮೇಲೆ ಕೂತಿದ್ದ ದೇವರ ಮುಂದೆ ಅಡ್ಡಬಿದ್ದು ಆರಾಧಿಸಿದರು.
- 5ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು--ದೇವರ ಸೇವಕರೆಲ್ಲರೇ, ಆತನಿಗೆ ಭಯ ಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.
Cross references
- Isaiah 34:10 ಯೆಶಾಯ 34:10ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
- Revelation 18:18 ಪ್ರಕಟನೆ 18:18ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು.
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Revelation 18:9 ಪ್ರಕಟನೆ 18:9ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.
- Revelation 14:11 ಪ್ರಕಟನೆ 14:11ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- Genesis 19:28 ಆದಿಕಾಂಡ 19:28ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ಆ ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
- Revelation 19:1 ಪ್ರಕಟನೆ 19:1ಇವುಗಳಾದ ಮೇಲೆ ಪರಲೋಕದಲ್ಲಿ ಬಹಳ ಜನರ ಮಹಾ ಶಬ್ದವನ್ನು ನಾನು ಕೇಳಿದೆನು; ಅವರು--ಹಲ್ಲೆಲೂಯಾ; ನಮ್ಮ ದೇವ ರಾದ ಕರ್ತನಿಗೆ ರಕ್ಷಣೆಯೂ ಮಹಿಮೆಯೂ ಘನವೂ ಅಧಿಕಾರವೂ ಉಂಟಾದವು.